Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಜರಾತ್ ಸೇತುವೆ ಕುಸಿತ ದುರಂತ : ಸಾವಿನ ಸಂಖ್ಯೆ 130 ಕ್ಕೆ ಏರಿಕೆ

Facebook
Twitter
Telegram
WhatsApp

 

ಅಹಮದಾಬಾದ್ :  ಗುಜರಾತ್‌ನ ಮೊರ್ಬಿಯಲ್ಲಿ ಬ್ರಿಟಿಷರ ಕಾಲದ ಸೇತುವೆಯೊಂದು ನಿನ್ನೆ(ಭಾನುವಾರ) ಸಂಜೆ ಕುಸಿದು ಬಿದ್ದು 130 ಮಂದಿ ಸಾವನ್ನಪ್ಪಿದ್ದರು. ಇದುವರೆಗೆ ಸುಮಾರು 177 ಮಂದಿಯನ್ನು ರಕ್ಷಿಸಲಾಗಿದ್ದು, ಹಲವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ರಾಜಧಾನಿ – ಅಹಮದಾಬಾದ್‌ನಿಂದ ಸುಮಾರು 300 ಕಿಮೀ ದೂರದಲ್ಲಿರುವ ಮಚ್ಚು ನದಿಯ ತೂಗು ಸೇತುವೆಯು ಭಾನುವಾರ ಸಂಜೆ 6.42 ಕ್ಕೆ ಕುಸಿದು ಬಿದ್ದಿದೆ, ಸುಮಾರು 500 ಜನರು ಛತ್ ಪೂಜೆಗಾಗಿ ಅದರ ಮೇಲೆ ನಿಂತಿದ್ದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌)  ಐದು ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ. ಸೇನೆ, ನೌಕಾಪಡೆ ಮತ್ತು ವಾಯುಸೇನೆಯ ಪಡೆಗಳು ಕೂಡ ಕಾರ್ಯಾಚರಣೆ ಆಗಮಿಸಲಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸುವಂತೆ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜೈಕುಮಾರ್ ಪದಾಧಿಕಾರಿಗಳಿಗೆ ಕರೆ ನೀಡಿದರು.

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!