Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ನ.4ರ ತನಕ ಮುಂದುವರೆಯಲಿರುವ ಮಳೆ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯದೆಲ್ಲೆಡೆ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾದರೆ ಇನ್ನು ಹಲವು ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹವಮಾನ ಇಲಾಖೆ ನೀಡಿರುವ ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗಲಿದೆಯಂತೆ.

ಕೆಲವು ಜಿಲ್ಲೆಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ನವೆಂಬರ್ 4ರ ತನಕವೂ ರಾಜ್ಯದಲ್ಲಿ ಮಳೆಯಾಗಲಿದೆ. ಇಂದು ಕೂಡ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!