Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಜಲು ಹೋಗಿದ್ದ ವ್ಯಕ್ತಿ ಕಣ್ಮರೆ

Facebook
Twitter
Telegram
WhatsApp

ಚಿತ್ರದುರ್ಗ : ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ವ್ಯಕ್ತಿ ಕಣ್ಮರೆಯಾಗಿರುವ ಘಟನೆ ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಚೆಕ್ ಡ್ಯಾಂ ಬಳಿ ಘಟನೆ ನಡೆದಿದೆ.

ಚೆಕ್ ಡ್ಯಾಂ ದಡದಲ್ಲಿ ಕಾಣೆಯಾದ ವ್ಯಕ್ತಿಯ  ಚಪ್ಪಲಿ ಮತ್ತು ಬಟ್ಟೆಗಳು ಕಂಡು ಬಂದಿದೆ. ಇನ್ನು ಕಾಣೆಯಾಗಿರುವ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಇನ್ನು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರ ನಿರ್ದೇಶನದ ಮೇರೆಗೆ ಕಣ್ಮರೆಯಾದ ವ್ಯಕ್ತಿಯ ಹುಡುಕಾಟ ಕಾರ್ಯಾಚರಣೆ ನಡೆಯುತ್ತಿದೆ. ಕಣ್ಮರೆಯಾದ ವ್ಯಕ್ತಿಯ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ.  ಪೋಲಿಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಅಬ್ಭಿನಹೊಳೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!