Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಭಾರತ… ನವೆಂಬರ್ 15 ಕ್ಕೆ ಮತ್ತೊಂದು ಸಾಧನೆ…!

Facebook
Twitter
Telegram
WhatsApp

ನ್ಯೂಯಾರ್ಕ್ :  ಭಾರತ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ. ಅದು 2023 ರಲ್ಲಿ! ವಿಶ್ವಸಂಸ್ಥೆ ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಿದೆ.

ಮುಂದಿನ ವರ್ಷದಲ್ಲಿ ಭಾರತ ಚೀನಾವನ್ನು ಹಿಂದಿಕ್ಕುವ ಮೂಲಕ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ನವೆಂಬರ್ 15ರ ವೇಳೆಗೆ ವಿಶ್ವದ ಜನಸಂಖ್ಯೆ ಎಂಟು ಬಿಲಿಯನ್ (800 ನೂರು ಕೋಟಿ) ತಲುಪಲಿದೆ. ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಬಿಡುಗಡೆಯಾದ ಯುಎನ್ ವರ್ಲ್ಡ್ ಪಾಪ್ಯುಲೇಶನ್ ಪ್ರಾಸ್ಪೆಕ್ಟ್ಸ್ 2022 ಈ ವಿವರಗಳನ್ನು ಒಳಗೊಂಡಿದೆ. ಇದೀಗ ಗಡುವು ಸಮೀಪಿಸುತ್ತಿದ್ದಂತೆ ವಿವರಗಳನ್ನು ಬಿಡುಗಡೆ ಮಾಡಲಾಗಿದೆ.

2050 ರ ವೇಳೆಗೆ, ವಿಶ್ವದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಹೆಚ್ಚಾಗುತ್ತಾರೆ ಎಂದು ವರದಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ನೌಕರರು ಹುಟ್ಟಿದ ಊರನ್ನೆ ಮರೆಯಬಾರದು : ಸಂಸದ ಗೋವಿಂದ ಎಂ.ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್. 22 : ತುಳಿತಕ್ಕೊಳಗಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಮೇಲೆ ಬರುವಂತೆ

ಸುಂದರ ಸಮಾಜ ನಿರ್ಮಾಣಕ್ಕೆ ಜಯದೇವ ಶ್ರೀಗಳ ಕೊಡುಗೆ ಅನನ್ಯ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಡಿ. 22 : ಮಾನವ ಕುಲ ಒಂದೇ ಗಂಡು ಹೆಣ್ಣು ಮಾತ್ರವೇ ಎರಡು ಜಾತಿ ಎಂಬ ಸಂದೇಶವನ್ನು

ವೀಕೆಂಡ್ ನಲ್ಲಿ ಚಿನ್ನ – ಬೆಳ್ಳಿ ದರ ಹೆಚ್ಚಳ : ಇಂದು ಎಷ್ಟಿದೆ ನೋಡಿ

  ಕಳೆದ ಮೂರ್ನಾಲ್ಕು ದಿನದಿಂದ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಶುಕ್ರವಾರದವರೆಗೂ 120 ರೂಪಾಯಿ ಅಷ್ಟು ಇಳಿಕೆಯಾಗಿತ್ತು. ಇದೀಗ ಇಂದು ಒಂದೇ ದಿನ 40 ರೂಪಾಯಿ ಅಷ್ಟು ಏರಿಕೆಯಾಗಿದೆ. ಈ ಮೂಲಕ

error: Content is protected !!