Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

108 ಅಡಿ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ ಮೋದಿ

Facebook
Twitter
Telegram
WhatsApp

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಬಂದಿದ್ದು ಹಲವು ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಿದ್ದಾರೆ. ಬಹು ಮುಖ್ಯವಾಗಿ ಕೆಂಪೇಗೌಡ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾದ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ.

ಬೆಂಗಳೂರಿನಲ್ಲಿಯೇ ಅತ್ಯಂತ ಎತ್ತರವಾದ ಪ್ರತಿಮೆ ಇದಾಗಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ರಾಜ್ಯಪಾಲ ಗೆಹ್ಲೋಟ್, ಮಾಜಿ ಸಿಎಂ ಯಡಿಯೂರಪ್ಪ, ವಸತಿ ಸಚಿವ ಸೋಮಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕಲಾವಿದ ರಾಮ್ ಸುತಾರ್ ಕೆಂಪೇಗೌಡ ಪ್ರತಿಮೆಯನ್ನು ಸ್ಥಾಪನೆ ಮಾಡಿದವರು. ಇಂದು ಕೆಂಪೇಗೌಡ ಪ್ರತಿಮೆಯನ್ನು ಪ್ರಗತಿಯ ಪ್ರತಿಮೆಯೆಂದು ನಾಮಕರಣ ಮಾಡಲಾಗಿದೆ. 14 ತಿಂಗಳುಗಳ ಕಾಲ ಪ್ರತಿಮೆಯನ್ನು ಸಿದ್ಧಪಡಿಸಲಾಗಿತ್ತು. ಇಂದು ಪ್ರಧಾನಿ ಮೋದಿ ಅನಾವರಣ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಧನಪ್ರಾಪ್ತಿ, ವಿದೇಶ ಪ್ರಯಾಣ, ಕೆಲಸದ ಯೋಗ, ಮದುವೆ ಯೋಗ ಕೂಡಿ ಬರಲಿದೆ.

ಈ ರಾಶಿಯವರಿಗೆ ಧನಪ್ರಾಪ್ತಿ, ವಿದೇಶ ಪ್ರಯಾಣ, ಕೆಲಸದ ಯೋಗ, ಮದುವೆ ಯೋಗ ಕೂಡಿ ಬರಲಿದೆ. ಭಾನುವಾರ-ಡಿಸೆಂಬರ್-22,2024 ಸೂರ್ಯೋದಯ: 06:46, ಸೂರ್ಯಾಸ್: 05:43 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ

ಪರುಶುರಾಮಪುರ ಬಳಿ ಭೀಕರ ಕೊಲೆ : 48 ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ಚಳ್ಳಕೆರೆ ತಾಲೂಕಿನ ಪರುಶುರಾಮಪುರ ಠಾಣಾ ವ್ಯಾಪ್ತಿಯಲ್ಲಿ ಇದೇ ಡಿಸೆಂಬರ್ 19 ರಂದು ನಡೆದಿದ್ದ ಕೊಲೆ ಪ್ರಕರಣ ದಾಖಲಾದ 48 ಗಂಟೆಯಲ್ಲಿಯೇ ಕೊಲೆ ಆರೋಪಗಳನ್ನು ಪತ್ತೆ ಮಾಡಿ ಬಂಧಿಸಿದ

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿದ್ದರಾಮಯ್ಯ

ಬೆಂಗಳೂರು, ಡಿ.21: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ

error: Content is protected !!