Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಗ್ರಾಮಾಂತರ ಪ್ರದೇಶಗಳಲ್ಲಿ ನ.15ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ,(ನ.14) :  ನವೆಂಬರ್ 15ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ತುರುವನೂರು ಮತ್ತು ಮಾಡನಾಯಕನಹಳ್ಳಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11 ಕೆ.ವಿ ಮಾರ್ಗಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಬೊಮ್ಮಕ್ಕನಹಳ್ಳಿ, ಕೂನಬೇವು, ಅವಳೇನಹಳ್ಳಿ, ದೊಡ್ಡಗಟ್ಟ, ತುರುವನೂರು ಎನ್‍ಜೆವೈ, ಕರಿಯಮ್ಮನಹಟ್ಟಿ, ಕೋಟೆಹಟ್ಟಿ, ಹುಣಸೆಕಟ್ಟೆ, ಪೇಲಾರಹಟ್ಟಿ. ಮಾಡನಾಯಕನಹಳ್ಳಿ,  ಸಿ.ಜಿ.ಹಳ್ಳಿ, ಮುದ್ದಾಪುರ, ಯಾಲವರಹಟ್ಟಿ, ಹೊಸಗೊಲ್ಲರಹಟ್ಟಿ, ರಾಯನಹಳ್ಳಿ, ಸೂರನಹಳ್ಳಿ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!