Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ : ಅನಂತ್ ನಾಗ್

Facebook
Twitter
Telegram
WhatsApp

 

ಹಿರಿಯ ನಟ ಅನಂತ್ ನಾಗ್ ಇದಕ್ಕೂ ಮುನ್ನ ಪ್ರಧಾನಿ ಮೋದಿ ಬಗ್ಗೆ ಸಾಕಷ್ಟು ಪಾಸಿಟಿವ್ ವಿಚಾರಗಳನ್ನು ಮಾತನಾಡಿದ್ದಾರೆ. ಸಂಘಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇದೀಗ ಮತ್ತೆ ಪ್ರಧಾನಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ. ಇದರ ಅಂಗವಾಗಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಹಿರಿಯ ನಟ ಅನಂತ್ ನಾಗ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ಮೋದಿ ಭಕ್ತ ಅಂತ ಹೇಳಿಕೊಳ್ಳುವುದಕ್ಕೆ ಯಾವುದೇ ಸಂಕೋಚವಿಲ್ಲ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪ್ರಧಾನಿ ಮೋದಿ ಕಳೆದ ಎಂಟೂವರೆ ವರ್ಷದಿಂದಾನು ಒಂದು ದಿನವೂ ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹೀಗಾಗಿ ನಾನು ಅವರ ಭಕ್ತ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಯಾವುದೇ ಸಂಕೋಚವಿಲ್ಲ. ರಾಷ್ಟ್ರೀಯ ಪತ್ರಿಕಾ ದಿನಾಚರಣೆಗೆ ಬನ್ನಿ ಎಂದಾಗ, ನಾನು ಯೋಚನೆ ಮಾಡಿದೆ. ಇದು ಯಾವುದೋ ಮೋದಿ ತಂದಿರುವ ಯೋಜನೆಯೇ ಇರಬೇಕು ಎಂದುಕೊಂಡೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!