Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಜೆಡಿ(ಎಸ್) ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ವಿ.ಗೀತಾ ನೇಮಕ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಚಿತ್ರದುರ್ಗ : ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾದಳ ಮಹಿಳಾ ವಿಭಾಗಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಗರದ ಬ್ಯಾಂಕ್ ಕಾಲೋನಿಯ ಶ್ರೀಮತಿ ವಿ.ಗೀತಾ ಶಾಂತಕುಮಾರ್ ಇವರನ್ನು ಜೆಡಿಎಸ್.ಜಿಲ್ಲಾಧ್ಯಕ್ಷ ಡಿ.ಯಶೋಧರವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಿರುವುದಾಗಿ ಜೆಡಿಎಸ್.ರಾಜ್ಯ ಮಹಿಳಾ ವಿಭಾಗದ ಪೋಷಕರಾದ ಲೀಲಾದೇವಿ ಆರ್.ಪ್ರಸಾದ್ ತಿಳಿಸಿದ್ದಾರೆ.

ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ ರಾಜ್ಯಾದ್ಯಂತ ಸಂಚರಿಸಿ ಮಹಿಳಾ ವಿಭಾಗವನ್ನು ಸಂಘಟಿಸುವಂತೆ ಶ್ರೀಮತಿ ವಿ.ಗೀತಾ ಇವರಿಗೆ ಲೀಲಾದೇವಿ ಆರ್.ಪ್ರಸಾದ್ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೈ ಮಹಾರಾಷ್ಟ್ರ: ಬಿಜೆಪಿ ಮೈತ್ರಿಕೂಟದ ಭರ್ಜರಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ….!

    ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದೆ. ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಭೂತಪೂರ್ವ ಯಶಸ್ಸು ಸಾಧಿಸಿದೆ. ಒಂದು ಕಡೆ ಶಿವಸೇನೆ ಇನ್ನೊಂದೆಡೆ ಎನ್‌ಸಿಪಿ ನಡುವಿನ

ಸತತ 5ನೇ ದಿನವೂ ಏರಿಕೆಯತ್ತ ಚಿನ್ನದ ದರ : ಇಂದು ಎಷ್ಟಿದೆ ನೋಡಿ..!

ಬೆಂಗಳೂರು: ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಸತತ ಐದನೇ ದಿನಕ್ಕೂ ಏರಿಕೆಯತ್ತಲೇ ಮುಖ ಮಾಡಿದೆ. ದೀಪಾವಳಿಯ ಬಳಿಕ ಕಂಚ ಇಳಿಕೆ ಕಂಡು ಎಲ್ಲರಿಗೂ ಖುಷಿ ಕೊಟ್ಟಿದ್ದ ಚಿನ್ನ ಶಾಕ್ ಆಗಿವಷ್ಟು

ರಕ್ತದಾನ ಮಾಡುವ ಗುಣ ಬೆಳೆಸಿಕೊಳ್ಳಿ : ಶಿವಲಿಂಗಾನಂದ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ನ. 23 : ರಕ್ತವನ್ನು ಕೃತಕವಾಗಿ ತಯಾರು ಮಾಡಲು ಬರುವುದಿಲ್ಲ, ಅಲ್ಲದೆ ಯಾವ ಪ್ರಾಣಿಗಳ ರಕ್ತವನ್ನು

error: Content is protected !!