Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರವಾಡ ಕೃಷಿ ವಿವಿಯಲ್ಲಿ ಖಾಲಿ ಹುದ್ದೆ.. ನಾಳೆಯೇ ಕೊನೆ ದಿನ

Facebook
Twitter
Telegram
WhatsApp

 

ಧಾರವಾಡ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ‌ ಮಾಡಲಾಗಿದೆ. ಅರ್ಜಿ ಹಾಕಲು ನಾಳೆಯೇ ಕೊನೆ ದಿನವಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

UAS ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ ಕೃಷಿ/ತೋಟಗಾರಿಕಾ ವಿಭಾಗದಲ್ಲಿ ಎಂಎಸ್ಸಿ, ಮಣ್ಣಿನ ವಿಜ್ಞಾನ ವಿಭಾಗದಲ್ಲಿ ಡಾಕ್ಟೋರಲ್ ಪದವಿ ಪಡೆದಿರಬೇಕು.

ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000-45,000 ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸುವಂತೆ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜೈಕುಮಾರ್ ಪದಾಧಿಕಾರಿಗಳಿಗೆ ಕರೆ ನೀಡಿದರು.

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!