Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಪ್ರಕೃತಿ ಡಾಬಾ ಮಾಲೀಕ ಬಿ.ಆರ್.ಬಸಪ್ಪರೆಡ್ಡಿ ನಿಧನ

Facebook
Twitter
Telegram
WhatsApp

ಚಿತ್ರದುರ್ಗ : ರಾಷ್ಟ್ರೀಯ ಹೆದ್ದಾರಿ-13 ಹೊರವಲಯದ ಬಸವೇಶ್ವರ ನಗರದ ವಾಸಿ ಬಿ.ಆರ್.ಬಸಪ್ಪರೆಡ್ಡಿ(82) ಗುರುವಾರ ಮಧ್ಯಾಹ್ನ 1-10 ಕ್ಕೆ ತಮ್ಮ ನಿವಾಸದಲ್ಲಿ ನಿಧನರಾದರು.

ಪ್ರಕೃತಿ ಡಾಬಾ ಮಾಲೀಕರಾಗಿದ್ದ ಬಿ.ಆರ್.ಬಸಪ್ಪರೆಡ್ಡಿ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ನೇತಾಜಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!