Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವೆಂಬರ್ 23 ರಂದು ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

Facebook
Twitter
Telegram
WhatsApp

 

ದಾವಣಗೆರೆ, (ನ.18) : ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ನವೆಂಬರ್ 23 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನವೆಂಬರ್ 23 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರಘಾ ಮಠ ಆವರಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ 11.15ಕ್ಕೆ ಜಗಳೂರಿನ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಹಾಗೂ ಮಧ್ಯಾಹ್ನ 1.30ಕ್ಕೆ ಜಗಳೂರು ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ನಿಂದ ಹೊರಟು ಮಧ್ಯಾಹ್ನ 02 ಗಂಟೆಗೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ  2.25ಕ್ಕೆ ಹರಿಹರದಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 04 ಗಂಟೆಗೆ ಹರಿಹರದಿಂದ ಹೊರಟು 4.15ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್ ನಿಂದ ಕೇಂದ್ರಸ್ಥಾನ ತಲುಪವರೆಂದು  ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!