Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಮಂಗಲ ವ್ಯಾಪ್ತಿಯ ಈ ಊರುಗಳಲ್ಲಿ ನ.22 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ,(ನ.21): ಐಮಂಗಲ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಿರ್ವಹಿಸುವುದರಿಂದ ಇದೇ ನವೆಂಬರ್ 22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ 66/11 ಕೆ.ವಿ ಐಮಂಗಲ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಐಮಂಗಲದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಿಂದ ಸರಬರಾಜು ಆಗುವ ಗುಯಿಲಾಳು, ತವಂದಿ, ಭರಂಪುರ, ಕಲ್ಲಹಟ್ಟಿ, ಕೊಂವಾರಹಟ್ಟಿ, ಮರಡಿಹಳ್ಳಿ, ಐಮಂಗಲ, ನೋಣಬಿ, ಪಾಲವ್ವನಹಳ್ಳಿ, ಹುಲಿತೊಟ್ಲು, ಮಲ್ಲರಸನಹಟ್ಟಿ, ಬುರುಜನರೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!