Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳಿಯಲಿ ಮಳೆಯಲಿ ; ರಾಜ್ಯದಲ್ಲಿ ಇನ್ನು ಎರಡು ದಿನ ಜಿಟಿಜಿಟಿ ಮಳೆ ಮುಂದುವರಿಕೆ..!

Facebook
Twitter
Telegram
WhatsApp

 

ಮುಂಗಾರು ಮತ್ತು ಹಿಂಗಾರಿನ ಮಳೆಯ ಹೆಚ್ಚಳದಿಂದಾಗಿ ರಾಜ್ಯಾದ್ಯಂತ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ವರ್ಷಾನುಗಟ್ಟಲೆ ಬತ್ತಿ ಹೋಗಿದ್ದ ಕೆರೆಗಳೆಲ್ಲಾ ಕೋಡಿ ಬಿದ್ದಿವೆ. ಈ ಹಿನ್ನೆಲೆ ಕಲೆದ ವರ್ಷಕ್ಕಿಂತ ಈ ವರ್ಷ ಚಳಿ ಹೆಚ್ಚಾಗಿದೆ. ಇದರ ನಡುವೆ ಮಳೆ ಕೂಡ ಮತ್ತಷ್ಟು ಕಿರಿಕಿರಿ ಉಂಟು ಮಾಡುತ್ತಿದೆ.

ಇಂದು ಬೆಳಗ್ಗೆಯಿಂದಾನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಹಿಡಿದುಕೊಂಡಿದೆ. ಬೆಳಗ್ಗೆ ಚಳಿಯಿಂದ ಮೈಕೊಡವಿ ಎದ್ದವರಿಗೆ ಮೋಡ ಕವಿದ ವಾತಾವರಣದ ದರ್ಶನವಾಗಿದೆ. ಗೊಣಕಿಕೊಂಡೆ ಚಳಿಯ ನಡುವೆ ಕೆಲಸಕ್ಕೆ ಮುನ್ನಡೆದಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ರಾಜ್ಯದಲ್ಲಿ ಮಳೆರಾಯನ ಸ್ಪರ್ಶವಾಗಿದೆ. ಇನ್ನು ಎರಡು ದಿನ ರಾಜ್ಯದಲ್ಲಿ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ವಿಜಯಪುರ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ವಾನುಮತದಿಂದ NDA ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ :  ಚಂದ್ರಬಾಬು, ನಿತೀಶ್ ಬೇಡಿಕೆ ಏನು ?

ಸುದ್ದಿಒನ್, ನವದೆಹಲಿ, ಜೂ.05 : ದೇಶದಲ್ಲಿ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಹೊಸ ಸರ್ಕಾರ ರಚನೆಯ ಕಸರತ್ತು ಜೋರಾಗಿ ನಡೆಯುತ್ತಿದೆ. ಇದಕ್ಕಾಗಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟ ಸಭೆಗಳನ್ನು ನಡೆಸುತ್ತಿದ್ದು

ಬಿಜೆಪಿಯ ಭದ್ರಕೋಟೆ ಅಯೋಧ್ಯೆ ಇರುವ ಫೈಜಾಬಾದ್‌ನಲ್ಲಿ ಬಿಜೆಪಿ ಸೋತಿದ್ದು ಏಕೆ ಮತ್ತು ಹೇಗೆ ? ಇಲ್ಲಿದೆ ಆಸಕ್ತಿಕರ ಮಾಹಿತಿ…!

ಸುದ್ದಿಒನ್ : ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಹೀನಾಯ ಸೋಲು ಕಂಡಿದೆ.  ಲೋಕಸಭೆ ಚುನಾವಣೆಯಲ್ಲಿ ಹಲವು ಪ್ರಮುಖ ಸ್ಥಾನಗಳನ್ನು ಕಳೆದುಕೊಂಡಿದೆ. ಅದರಲ್ಲಿ ಫೈಜಾಬಾದ್ ಕ್ಷೇತ್ರವೂ ಕೂಡ ಒಂದು. ಅಯೋಧ್ಯಾ ನಗರವು ಫೈಜಾಬಾದ್ ಕ್ಷೇತ್ರದ

ಗೀತಾ ಸೋಲಿನ ಬೆನ್ನಲ್ಲೇ ಕುಮಾರ ಬಂಗಾರಪ್ಪ ಪೋಸ್ಟ್ : ಶಿವರಾಜ್ ಕುಮಾರ್ ಬಗ್ಗೆಯೂ ವ್ಯಂಗ್ಯ..!

ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಬಿವೈ ರಾಘವೇಂದ್ರ ವಿರುದ್ಧ ಸೋತಿದ್ದಾರೆ. ಈ ಸೋಲಿನ ಬಳಿಕ ಬಂಗಾರಪ್ಪ ಅವರ ಮಕ್ಕಳ ಶೀತಲ ಸಮರ ಮತ್ತೆ ಎಲ್ಲರೆದುರು ಹೊಗೆಯಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ

error: Content is protected !!