Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ನಗರ ವ್ಯಾಪ್ತಿಯಲ್ಲಿ ನವೆಂಬರ್ 27 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ, (ನ. 26) :  ಚಿತ್ರದುರ್ಗ ನಗರ ಉಪ ವಿಭಾಗ ಘಟಕ-1 ರ ವ್ಯಾಪ್ತಿಯಲ್ಲಿ ಬರುವ ಎಫ್-1 ನಗರ ಮತ್ತು ಎಫ್-2 ಕೆಳಗೋಟೆ 11 ಕೆ.ವಿ ಮಾರ್ಗದ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಂಬಗಳನ್ನು ಸ್ಥಳಾಂತರಿಸಲು ಮತ್ತು ತುರ್ತು ಕೆಲಸ ನಿರ್ವಹಿಸಲು ಇದೇ ನವೆಂಬರ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರ ವ್ಯಾಪ್ತಿಯ ಬಿ.ಎಲ್.ಗೌಡ ನಗರ, ಆರ್.ಟಿ.ಒ ಕಚೇರಿ ಸುತ್ತಮುತ್ತಲಿನ ಪ್ರದೇಶ, ದೊಡ್ಡಪೇಟೆ, ಚಿಕ್ಕಪೇಟೆ, ಬಸವ ಮಂಟಪ ಸುತ್ತಮುತ್ತಲಿನ ಪ್ರದೇಶ, ತ‌.ರಾ.ಸು ರಂಗಮಂದಿರ, ಬಾರ್ ಲೈನ್, ಪೊಲೀಸ್ ಕ್ವಾಟ್ರಸ್, ಕೆಳಗೋಟೆ, ಆಕಾಶವಾಣಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!