Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ..!

Facebook
Twitter
Telegram
WhatsApp

 

ಬೆಂಗಳೂರು: 2022-23ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ದಿನಾಂಕ ಪ್ರಕಟವಾಗಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯೂ ಅಧಿಕೃತ ಆದೇಶ ಹೊರಡಿಸಿದೆ. ಪರೀಕ್ಷೆಯು 9-3-23 ರಿಂದ 29-3-23ರ ತನಕ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ತಿಳಿಸಿದ್ದಾರೆ.

ಮಾರ್ಚ್ 9ರಂದು ಕನ್ನಡ ಮತ್ತು ಅರೇಬಿಕ್,
ಮಾರ್ಚ್ 11 ಗಣಿತ ಹಾಗೂ ಶಿಕ್ಷಣ ಶಾಸ್ತ್ರ,
ಮಾರ್ಚ್ 13 ಅರ್ಥಶಾಸ್ತ್ರ,
ಮಾರ್ಚ್ 14, ರಾಸಾಯನ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ಮೂಲಗಣಿತ,
ಮಾರ್ಚ್ 15, ಮಲೆಯಾಳಂ, ತಮಿಳು, ತೆಲುಗು, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್,
ಮಾರ್ಚ್ 16, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ,
ಮಾರ್ಚ್ 17, ಮಾಹಿತಿ ತಂತ್ರ,
ಮಾರ್ಚ್ 18, ಭೂಗೋಳ ಶಾಸ್ತ್ರ, ಜೀವಶಾಸ್ತ್ರ,
ಮಾರ್ಚ್ 20, ಇತಿಹಾಸ ಶಾಸ್ತ್ರ, ಭೌತಶಾಸ್ತ್ರ,
ಮಾರ್ಚ್ 21, ಹಿಂದಿ,
ಮಾರ್ಚ್ 23, ಇಂಗ್ಲೀಷ್,
ಮಾರ್ಚ್ 25, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,
ಮಾರ್ಚ್ 27, ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹವಿಜ್ಞಾನ,
ಮಾರ್ಚ್ 29, ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತಿಪ್ಪಮ್ಮ ನಿಧನ

  ಚಿತ್ರದುರ್ಗ, ಮೇ. 13 : ನಗರದ ಜಯಲಕ್ಷ್ಮಿ ಲೇ ಔಟ್ ನ ನಿವಾಸಿ ತಿಪ್ಪಮ್ಮ ಕಾಶಿನಾಥಯ್ಯ(95) ಭಾನುವಾರ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಸೋಮವಾರ ಸಂಜೆ ನೆರವೇರಿತೆಂದು

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

  ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ

ರಾಷ್ಟ್ರೀಯ ಶಿಕ್ಷಣ ನೀತಿ-2020 : ರಾಜ್ಯ ಸರ್ಕಾರದ ನಿಲುವಿಗೆ ಎಬಿವಿಪಿ ಖಂಡನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 13 :  ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಅದು ಮುಂದಿನ ಹತ್ತಾರು ವಷಗಳ

error: Content is protected !!