Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಡಿಒ, ಕಾರ್ಯದರ್ಶಿಗಳಿಗೆ ಆರೋಗ್ಯ ತಪಾಸಣೆ ಶಿಬಿರ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಡಿ. 01): ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಿವಿಎಸ್ ಹಾಸ್ಪಿಟಲ್ ಇಂಡಿಯಾನ ಎಸ್‍ಜೆಎಂ ಹಾರ್ಟ್ ಸೆಂಟರ್, ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮತ್ತು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಶಾಖೆ ಚಿತ್ರದುರ್ಗ ಇವರ ಸಹಯೋಗದಲ್ಲಿ ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಎಸ್‍ಡಿಎಎ ಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಡಿ. 02 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಎಸ್‍ಡಿಎಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!