Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೆಹಲಿಯಲ್ಲಿ ಕುಸಿದ ನಾಲ್ಕು ಅಂತಸ್ತಿನ ಕಟ್ಟಡ ; ವಿಡಿಯೋ ವೈರಲ್…!

Facebook
Twitter
Telegram
WhatsApp

 

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಗ್ಗೆ ಕಟ್ಟಡವೊಂದು ಕುಸಿದಿದೆ. ಉತ್ತರ ದೆಹಲಿಯ ಶಾಸ್ತ್ರಿ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ.

ಮಾಹಿತಿ ಪಡೆದ ದಿಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.  ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಾಯದ ಮುನ್ಸೂಚನೆ ತಿಳಿದು ಕಟ್ಟಡವನ್ನು ಮೊದಲೇ ತೆರವು ಮಾಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡವನ್ನು ಕೆಡವಲು ಈ ಹಿಂದೆಯೇ ನೋಟಿಸ್‌ ನೀಡಲಾಗಿತ್ತು ಎನ್ನಲಾಗಿದೆ. ಕಟ್ಟಡ ಕುಸಿಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!