Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ : ಡಿ.15 ರಂದು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ದಾವಣಗೆರೆ. (ಡಿ.14): ಎಫ್18-ದುರ್ಗಾಂಬಿಕಾ ಮಾರ್ಗದ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೊಳವೆ ಬಾವಿ ರಿಪೇರಿ ಕಾಮಗಾರಿ ಹಿನ್ನಲೆಯಲ್ಲಿ ಡಿ.15 ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ

ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಸಿ.ಜಿ. ಆಸ್ಪತ್ರೆ ರಸ್ತೆ, ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ, ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ  ಹಾಗೂ ಇತರೆ ಪ್ರದೇಶಗಳು.

ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!