Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಬ್ಬಂದಿ ನೇಮಕಾತಿ ಆಯೋಗ: ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಚಿತ್ರದುರ್ಗ(ಡಿ.14) : ಸಿಬ್ಬಂದಿ ನೇಮಕಾತಿ ಆಯೋಗದಿಂದ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ “ಎ” ದರ್ಜೆಯ ಕಂಪ್ಯೂಟರ್ ಆಧಾರಿತ ಎರಡು ಹಂತಗಳ ಮುಕ್ತ ಸ್ಪರ್ಧಾತ್ಮಕ  ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

2023ರ ಜನವರಿ 4 ಅರ್ಜಿ ಸಲ್ಲಿಸಲು ಕೊನೆಯ ದಿನ.

12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18-27 ವರ್ಷದೊಳಗಿರಬೇಕು.

2023ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ. ನಿರ್ಧಿಷ್ಟ ಹುದ್ದೆಗಳಿಗಾಗಿ ಬೆರಳಚ್ಚು ಪರೀಕ್ಷೆ/ಕಂಪ್ಯೂಟರ್ ಕೌಶಲ್ಯ ಪರೀಕ್ಷೆ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/ https://ssc.nic.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 7022459064, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹರ್ನಿಯಾ ಎಂದರೇನು ? ಸಮಸ್ಯೆಗಳು, ಲಕ್ಷಣಗಳು ಮತ್ತು ಪರಿಹಾರ : ಇಲ್ಲಿದೆ ಸಂಪೂರ್ಣ ಮಾಹಿತಿ…!

ಸುದ್ದಿಒನ್ | ಹರ್ನಿಯಾ ಎನ್ನುವುದು ಹೊಟ್ಟೆಯ ಅಥವಾ ಕಿಬ್ಬೊಟ್ಟೆಯ ಭಾಗದಲ್ಲಿ ಕಂಡುಬರುವ ವೈದ್ಯಕೀಯ ಸ್ಥಿತಿಯಾಗಿದ್ದು, ಹೊಟ್ಟೆಯ ಭಾಗದ ಅಂಗಗಳು ಸ್ನಾಯು ಅಥವಾ ಅಂಗಾಂಗಗಳ ನಡುವೆ ತೂರಿಕೊಂಡು ಚರ್ಮದ ಕೆಳ ಭಾಗದಲ್ಲಿ ಬಲೂನಿನಂತೆ ಊದಿಕೊಂಡು ಅಥವಾ

ಈ ರಾಶಿಯವರು ಶತ್ರುಗಳ ಒಳಸಂಚುಗಳಿಗೆ ಪ್ರತ್ಯುತ್ತರ ನೀಡಿ

ಈ ರಾಶಿಯವರು ಶತ್ರುಗಳ ಒಳಸಂಚುಗಳಿಗೆ ಪ್ರತ್ಯುತ್ತರ ನೀಡಿ, ಈ ರಾಶಿಯವರ ಪರಸ್ತ್ರೀ-ಪುರುಷ ಸಹವಾಸದಿಂದ ಕುಟುಂಬದಲ್ಲಿ ಕಲಹ, ಭಾನುವಾರ- ರಾಶಿ ಭವಿಷ್ಯ ನವೆಂಬರ್-24,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಜೈ ಮಹಾರಾಷ್ಟ್ರ: ಬಿಜೆಪಿ ಮೈತ್ರಿಕೂಟದ ಭರ್ಜರಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ….!

    ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದೆ. ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಭೂತಪೂರ್ವ ಯಶಸ್ಸು ಸಾಧಿಸಿದೆ. ಒಂದು ಕಡೆ ಶಿವಸೇನೆ ಇನ್ನೊಂದೆಡೆ ಎನ್‌ಸಿಪಿ ನಡುವಿನ

error: Content is protected !!