Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

636 ಜನಕ್ಕೆ ಹೊಸದಾಗಿ ಸೋಂಕು..4 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 636 ಜನರಿಗೆ ಹೊಸದಾಗಿ ಸೋಂಕು ಹರಡಿದೆ.

ಕಳೆದ 24 ಗಂಟೆಯಲ್ಲಿ 31121 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 138198 RTPCR ಟೆಸ್ಟ್ ಸೇರಿದಂತೆ ಒಟ್ಟು 169319 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 636 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಇನ್ನು ಬೆಂಗಳೂರಿನಲ್ಲಿ 245 ಸೋಂಕಿತರು ಪತ್ತೆಯಾಗಿದ್ರೆ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಉಳಿದಂತೆ ಕೊರೊನಾದಿಂದಾಗಿ ರಾಜ್ಯಾದ್ಯಂತ ಕಳೆದ 24 ಗಂಟೆಯಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಕೆಲವು ಜಿಲ್ಲೆಗಳಲ್ಲಿ 0 ಕೇಸ್ ರಿಜಿಸ್ಟರ್ ಆಗಿದೆ. ಸಾವಿನ ಸಂಖ್ಯೆ ತುಂಬಾ ಕಡಿಮೆ ಮಟ್ಟಕ್ಕೆ ಇಳಿದಿರೋದು ಇವತ್ತೆ. ಉಳಿದಂತೆ ಕೊರೊನಾದಿಂದ ಜಯಿಸಿ 745 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

error: Content is protected !!