Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಯಂಕಾ, ನಾಣಿ, ಸೀನಾ ನಾನೇ ಸಿಎಂ ಅಂತ ಓಡಾಡ್ತಾ ಇದ್ದಾರೆ : ಬಿಎಸ್ವೈ

Facebook
Twitter
Telegram
WhatsApp

 

ಮಂಡ್ಯ: ಇಂದು ಮೇಲುಕೋಟೆಯಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆ ನಡೆದಿದೆ. ಈ ಯಾತ್ರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದ್ದು, ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಸಿಎಂ ಖುರ್ಚಿಗಾಗಿ ಕಿತ್ತಾಡುತ್ತಿರುವುದನ್ನು ಪ್ರಸ್ತಾಪ ಮಾಡಿದ್ದಾರೆ.

ವೇದಿಕೆ ಮೇಲೆ ಕಾಂಗ್ರೆಸ್ ವಿರುದ್ಧ ಗುಡುಗಿದ ಬಿಎಸ್ವೈ, ಕಾಂಗ್ರೆಸ್ ನಾಯಕರಿಲ್ಲದೆ ತಬ್ಬಲಿಗಳಂತೆ ಅಲೆಯುತ್ತಿದ್ದಾರೆ. ವಿಶ್ವ ಮೆಚ್ಚಿದ ಮೋದಿ ನೇತೃತ್ವ ಬಿಜೆಪಿಗಿದೆ. ರಾಜ್ಯಕ್ಕೆ ಜೆ ಪಿ ನಡ್ಡಾ, ಅಮಿತ್ ಶಾ ಅವರು ಹೆಚ್ಚು ಬರಲಿದ್ದಾರೆ. ಸೂರ್ಯ ಚಂದ್ರರಷ್ಟೇ ಸತ್ಯವಾಗಿದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು. ಕೇಂದ್ರದ ಸವಲತ್ತುಗಳು ಸಿಗದ ಮನೆಗಳಿಲ್ಲ. ಅನೇಕ ಅಭಿವೃದ್ಧಿ ಕಾರ್ಯಗಳಿಂದ ಜನರಿಗೆ ನೆಮ್ಮದಿ ಸಿಕ್ಕಿದೆ ಎಂದು ತಮ್ಮ ಸರ್ಕಾರದ ಬಗ್ಗೆ ಹೊಗಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಬಗ್ಗೆ ಗುಡುಗಿದ ಯಡಿಯೂರಪ್ಪ, ಜಾತಿಯ ವಿಷ ಬೀಜ ಬಿತ್ತಿ ಅಧಿಕಾರ ಹಿಡಿಯುವ ಭ್ರಮೆ ಕಾಂಗ್ರೆಸ್ ನವರದ್ದು. ಯಂಕಾ, ನಾಣಿ, ಸೀನಾ ಸಿಎಂ ಖುರ್ಚಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ನಾನೇ ಸಿಎಂ ಎಂದುಕೊಂಡು ಒಡಾಡ ನಡೆಸುತ್ತಿದ್ದಾರೆ. ಮೋದಿ ಅವರಿಗೆ ರಾಹುಲ್ ಗಾಂಧಿಯನ್ನು ಹೋಲಿಸುವುದಕ್ಕೆ ಆಗುತ್ತಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

ಪೆನ್ ಡ್ರೈವ್ ಲೀಕ್ ಮಾಡಿದ್ದು ಪ್ರಜ್ವಲ್ ರೇವಣ್ಣ ಕಾರು ಡ್ರೈವರ್..? ದೇವರಾಜೇಗೌಡ ಹೇಳಿದ್ದೇನು..?

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಈಗಾಗಲೇ ಸಾಕಷ್ಟು ಜನರ ಕೈಗೆ ಸಿಕ್ಕಿದೆ. ಮೂರು ಸಾವಿರಕ್ಕೂ ಹೆಚ್ಚು ವಿಡಿಯೋಗಳು ಇವೆ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ

error: Content is protected !!