Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದ್ದಕ್ಕಿದ್ದಂತೆ ಹೊತ್ತಿ ಉರಿದ ಮೂರು SRS ಬಸ್ ಗಳು..!

Facebook
Twitter
Telegram
WhatsApp

ಬೆಂಗಳೂರು: ನಿಂತಲ್ಲಿಯೇ ಮೂರು ಬಸ್ ಗಳು ಇದ್ದಕ್ಕಿದ್ದ ಹಾಗೆ ಹೊತ್ತಿ ಉರಿದ ಘಟನೆ ನಗರದ ಮೈಸೂರು ರಸ್ತೆಯ ಆರ್ ವಿ ಇಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ನಿಂತಿದ್ದಲ್ಲಿಯೇ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಂಕಿಗೆ ಆಹುತಿಯಾದ ಬಸ್ ಗಳು ಎಸ್ ಆರ್ ಎಸ್ ಸಂಸ್ಥೆಯ ಬಸ್ ಗಳಾಗಿವೆ. ಬೆಂಕಿ ಅವಘಡಕ್ಕೆ ಇನ್ನು ಕಾರಣ ತಿಳಿದು ಬಂದಿಲ್ಲ. ಬೆಂಕಿಯ ನೋಡ ನೋಡುತ್ತಿದ್ದಂತೆ ಜಾಸ್ತಿಯಾಗಿದ್ದು, ಸ್ಥಳೀಯರು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ. ಸದ್ಯ ಬೆಂಕಿ ನಂದಿಸಲಾಗಿದೆ. ಉಳಿದಂತೆ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!