Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಟ್ಟ ಮಂಜಿನಿಂದಾಗಿ ಅಪಘಾತ : ಸೇತುವೆ ಕೆಳಗೆ ಬಿದ್ದ ನೂರಾರು ವಾಹನ..!

Facebook
Twitter
Telegram
WhatsApp

ಬೀಜಿಂಗ್ : ವಾತಾವರಣ ತಂಪಾಗಿದೆ. ದಟ್ಟ ಮಂಜು ಕೂಡ ಆವರಿಸಿದೆ. ಈ ಮಂಜಿನಿಂದಾಗಿ ವಾಹನ ಸವಾರರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಚೀನಾದ ಹೆಹಾನ್ ಪ್ರಾಂತ್ಯದ ಬಳಿ ದಟ್ಟ ಮಂಜಿನಿಂದ ವಾಹನಗಳು ಸೇತುವೆಯಿಂದ ಕೆಳಗೆ ಬಿದ್ದಿವೆ.

ಸೇತುವೆಯ ಮೇಲೆ ಹಲವಾರು ವಾಹನಗಳು ಒಂದಕ್ಕೊಂದು ಅಂಟಿಕೊಂಡಿರುವಂತೆ ನಿಂತಿವೆ. ಈ ಘಟನೆಗೆ ಸಂಬಂಧಿಸಿದಂತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಷ್ಟೆ ಅಲ್ಲ ರಾಶಿ ರಾಶಿ ಬಿದ್ದಿರುವ ವಾಹನಗಳಿಂದಾಗಿ, ಹೊರ ಬರಲಾಗದೆ ಜನ ಪರದಾಡುತ್ತಿದ್ದಾರೆ. ಈ ಘಟನೆಯಿಂದಾಗಿ ನೂರಾರು ಜನ ಗಾಯಗೊಂಡಿದ್ದಾರೆ.

ವಾಹನಗಳನ್ನು ತೆರವುಗೊಳಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಂದಾಜಿನ ಪ್ರಕಾರ, ಸರಣಿ ಅಪಘಾತದಲ್ಲಿ 200ಕ್ಕೂ ಹೆಚ್ಚು ವಾಹನಗಳು ಒಳಗೊಂಡಿವೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!