Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ಸಿ.ಎ. ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದ ಬಿಟ್ಸ್ ಹೈಟೆಕ್ ಪದವಿ ಕಾಲೇಜಿನ ವಿದ್ಯಾರ್ಥಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.11): 2021-22 ನೇ ಸಾಲಿನಲ್ಲಿ ನಡೆದ ಬಿ.ಸಿ.ಎ. ಪದವಿ ಪರೀಕ್ಷೆಯಲ್ಲಿ ನಗರದ ವಿ.ಪಿ.ಬಡಾವಣೆಯಲ್ಲಿರುವ ಬಿಟ್ಸ್ ಹೈಟೆಕ್ ಪದವಿ ಕಾಲೇಜಿನ ವಿದ್ಯಾರ್ಥಿ ಅನೀಶ್ ಎಚ್.ಜಿ. ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪ್ರಥಮ ರ್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಬಿಟ್ಸ್ ಹೈಟೆಕ್ ಪದವಿ ಕಾಲೇಜು ಆರಂಭವಾದಾಗಿನಿಂದಲೂ ಪ್ರತಿ ವರ್ಷ ತಪ್ಪದೆ ಸತತವಾಗಿ ಇದುವರೆವಿಗೂ ಮೂರು ಪ್ರಥಮ, ಎರಡು ದ್ವಿತೀಯ, ಒಂದು ತೃತೀಯ ರ್ಯಾಂಕ್‍ಗಳೊಂದಿಗೆ ಒಟ್ಟು ಹನ್ನೊಂದು ರ್ಯಾಂಕ್‍ಗಳನ್ನು ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಪಡೆದಿರುವುದು ವಿಶೇಷ. ವಿದ್ಯಾರ್ಥಿ ಅನೀಶ್ ಎಚ್.ಜಿ. ಇವರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಬೋಧಕ ವೃಂದ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...