50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ  ನಿರ್ಮಾಣಕ್ಕೆ ಶಾಸಕರಾದ ತಿಪ್ಪಾರೆಡ್ಡಿ ಶಂಕುಸ್ಥಾಪನೆ

suddionenews
0 Min Read

ಚಿತ್ರದುರ್ಗ(ಜ.13): ತಾಲ್ಲೂಕಿನ  ಭೀಮಸಮುದ್ರದಲ್ಲಿ ಇಂದು (ಶುಕ್ರವಾರ) ನಡೆದ ಗ್ರಾಮಸಭೆಯಲ್ಲಿ ಶಾಸಕರಾದ ತಿಪ್ಪಾರೆಡ್ಡಿ 120 ಮನೆಗಳನ್ನು ಹಂಚಿಕೆ ಮಾಡಿದರು.

ಮತ್ತು ಗ್ರಾಮದ ಕಾಲೋನಿಯಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ  ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾವ್ಯ, ಉಪಾಧ್ಯಕ್ಷ ಶರತ್ ಪಟೇಲ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೀಮಸಮುದ್ರ ಹಾಗೂ ತುರೆಬೈಲು ಗ್ರಾಮಸ್ಥರು ಹಾಗೂ ಹಾಗೂ ಆಶಾ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *