Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಾರಕರತ್ನ ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದಾರೆ : ಜೂ.ಎನ್ ಟಿಆರ್

---Advertisement---

ಬೆಂಗಳೂರು : ತೆಲುಗು ಚಿತ್ರರಂಗದ ಖ್ಯಾತ ನಟ ನಂದಮೂರಿ ತಾರಕರತ್ನ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರ ಆರೋಗ್ಯ ವಿಚಾರಿಸಲು ಜೂ . ಎನ್ ಟಿಆರ್ ಅವರು ಕಲ್ಯಾಣ್ ರಾಮ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರು ತಲುಪಿದರು.

ತಾರಕರತ್ನ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ವೈದ್ಯರ ಬಳಿ ಮಾಹಿತಿ ಪಡೆದ ನಂತರ ತಾರಕ್ ಮಾಧ್ಯಮಗಳೊಂದಿಗೆ ಮಾತನಾಡಿದರು. ‘ಅಣ್ಣ (ತಾರಕರತ್ನ) ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಇಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ಅವರು ಗಂಭೀರ ಸ್ಥಿತಿಯಿಂದ ಹೊರಬಂದಿದ್ದಾರೆ ಎಂದು ಹೇಳಲಾಗುವುದಿಲ್ಲ.

ನಾನು ಕುಟುಂಬ ಸದಸ್ಯನಾಗಿ ಇಲ್ಲಿಗೆ ಬಂದಿದ್ದೇನೆ. ವೈದ್ಯರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಪ್ರಾರ್ಥನೆ ನಮಗೆ ಬೇಕು’ ಎಂದು ಹೇಳಿದರು. ಸಹೋದರ ಶೀಘ್ರ ಗುಣಮುಖರಾಗಿ ನಿಮ್ಮೆಲ್ಲರ ಪ್ರೀತಿಯಿಂದ ನಮ್ಮ ಮುಂದೆ ಬರಲಿ ಎಂದು ದೇವರಲ್ಲಿ ಹಾರೈಸುತ್ತೇನೆ’ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...