ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬಜೆಟ್ ಮಂಡನೆ ಆರಂಭಿಸಿದ ನಿರ್ಮಲಾ ಸೀತರಾಮನ್ ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆ ಲೋಕಸಭಾ ಕಲಾಪ ಆರಂಭವಾಗಿದೆ. 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತರಾಮನ್. ವಿತ್ತ ಸಚುವೆ ನಿರ್ಮಲಾ ಸೀತರಾಮನ್ ಅವರ 5ನೇ ಬಜೆಟ್ ಮಂಡನೆ ಇದಾಗಿದೆ.
ಬಜೆಟ್ ಮಂಡನೆ ಶುರು ಮಾಡಿದ ನಿರ್ಮಲಾ ಸೀತರಾಮನ್, ಅಮೃತಕಾಲದ ಮೊದಲ ಬಜೆಟ್ ಇದಾಗಿದೆ. ಮಹಿಳೆಯರು, ರೈತರು, ಯುವಕರು, SC/ST ಸಮುದಾಯಕ್ಕೆ ಮನ್ನಣೆ ನೀಡಲಾಗುವುದು. ಈ ಸಮುದಾಯದ ಮೇಲೆಯೇ ಬಜೆಟ್ ಫೋಕಸ್ ಮಾಡಲಾಗಿದೆ.
ಡಿಜಿಟಲೀಕರಣಕ್ಕೆ ಮೂರು ಉನ್ನತ ಸಾಧನೆಗಳು. ಆಧಾರ್, ಕೋವಿನ್, ಯುಪಿಐ ಗೆ ವಿಶ್ವಮಾನ್ಯತೆ. ಮುಂದಿನ ಒಂದು ವರ್ಷಕ್ಕೆ ಯೋಜನೆ ವಿಸ್ತರಣೆ ಮಾಡಲಾಗುತ್ತದೆ. ಪ್ರಧಾನ ಮಂತ್ರಿ ಗರೀಬ್ ಯೋಜನೆಗೆ ಎರಡು ಲಜ್ಷ ಕೋಟಿ ಮೀಸಲು ಮಾಡಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್