Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಯಕನಹಟ್ಟಿ ಜಾತ್ರಾ ಮಹೋತ್ಸವಕ್ಕೆ 200 ವಿಶೇಷ ಬಸ್ : ಸಚಿವ ಶ್ರೀರಾಮುಲು

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 

ಚಿತ್ರದುರ್ಗ, (ಫೆ.04) : ನಾಯಕನಹಟ್ಟಿ ಜಾತ್ರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ 200 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ

ಎಂದು ಸಚಿವ ಶ್ರೀರಾಮುಲು ಹೇಳಿದರು.

ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠದ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ ದೊಡ್ಡ ರಥೋತ್ಸವದ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ, ಚಳ್ಳಕೆರೆ, ಬಳ್ಳಾರಿ, ದಾವಣಗೆರೆ ನಗರಗಳಿಂದ ಬಸ್‍ಗಳು ಕಾರ್ಯಾಚರಣೆ ನಡೆಸಲಿವೆ. ಚಿತ್ರದುರ್ಗ 100,  ದಾವಣಗೆರೆ 50, ಬಳ್ಳಾರಿಯಿಂದ 30 ಬಸ್‍ಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದರು.

ಸರ್ಕಾರಿ ಬಸ್‍ಗಳ ಜೊತೆ ಖಾಸಗಿ ಬಸ್‍ಗಳ ಓಡಾಟಕ್ಕೂ ಅನುವು ಮಾಡಿಕೊಡಲಾವುದು ಎಂದು ಸಚಿವ ಶ್ರೀರಾಮುಲು ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...