Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಶಾಂತ್ ಸಂಬರ್ಗಿ ಹಾಕಿದ ಫೋಟೋಗೆ ಜನಸಾಮಾನ್ಯರಿಂದಾನೂ ಕ್ಲಾಸ್..!

---Advertisement---

ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುತ್ತಾರೆ. ಬಿಗ್ ಬಾಸ್ ಮನೆಯಿಂದ ಹೊರ ಬಂದಾಗ ನಾನು ಮುಂದಿನ ಜೀವನವನ್ನು ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಶ್ರಮ ಪಡುತ್ತೇನೆ ಎಂದಿದ್ದರು. ಅವರ ಒಲವು ಇರುವುದು ಬಿಜೆಪಿಗೆ ಎಂದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಕಾಂಗ್ರೆಸ್ ನನ್ನು ಟಾರ್ಗೆಟ್ ಮಾಡಿರುವ ಪ್ರಶಾಂತ್ ಸಂಬರ್ಗಿ, ಎಲ್ಲರಿಗೂ ಕೋಪ ಬರುವಂತ ಪೋಸ್ಟರ್ ಒಂದನ್ನು ಹಾಕಿದ್ದಾರೆ.

ಇದೀಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಫೋಟೋ ಹಾಕಿದ್ದಾರೆ. ಸೋನಿಯಾ ಗಾಂಧಿ ಅವರ ಎಡಿಟೆಡ್ ಫೋಟೋ ಹಾಕಿದ್ದಾರೆ. ಮುಂದೆ ಸೋನಿಯಾ ಗಾಂಧಿ ನಿಂತಿದ್ದು, ಹಿಂದೆ ಶಿಲಾಬಾಲಕಿಯಂತೆ ನೆರಳಿರುವಂತೆ ಇರುವ ಫೋಟೋವನ್ನು ಹಾಕಿದ್ದಾರೆ. ಅದಕ್ಕೆ ʻಇದನ್ನು ನಾನು ಖಂಡಿಸುತ್ತೇನೆʼ ಎಂದು ಕ್ಯಾಪ್ಶನ್ ಹಾಕಿದ್ದಾರೆ.

ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಾಯಕರು ಸೇರಿದಂತೆ ಸಾಮಾನ್ಯ ಜನರು ಕೂಡ ಈ ಫೋಟೋ ಮತ್ತು ಕ್ಯಾಪ್ಶನ್ ಕಂಡು ಕೆಂಡಕಾರಿದ್ದಾರೆ. ಪ್ರಶಾಂತ್ ಸಂಬರ್ಗಿ ಅವರ ಪೋಸ್ಟರ್ ಅನ್ನು ಹಂಚಿಕೊಂಡು ನಿಮ್ಮ ಹೆಂಡತಿ ಮತ್ತು ತಂಗಿಯನ್ನು ಈ ಫೋಟೋದಲ್ಲಿ ಎಡಿಟ್ ಮಾಡಿದ್ದನ್ನು ನಾವೂ ಖಂಡಿಸುತ್ತೇವೆ ಎಂದು ಪೋಸ್ಟರ್ ಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...