Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಾಂಗು – ಮಚ್ಚು ಹಿಡಿಯುವ ಬಗ್ಗೆ ಶಪಥ ಮಾಡಿದ ನಿಖಿಲ್ ಕುಮಾರಸ್ವಾಮಿ..!

Facebook
Twitter
Telegram
WhatsApp

ಚಾಮರಾಜನಗರ: 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ಕುಮಾರಸ್ವಾಮಿ ಅವರನ್ನು ಮತ್ತೆ ಸಿಎಂ ಮಾಡಬೇಕು ಎಂಬುದು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬಸ್ಥರ ಅಸೆಯಾಗಿದೆ. ಅದಕ್ಕೆಂದೆ ಸಾಕಷ್ಟು ಶ್ರಮವಹಿಸಿ ಪ್ರಚಾರ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಹೊಸದಾಗಿ ಜೆಡಿಎಸ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ನಿಖಿಲ್, ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ.

“ಸಿನಿಮಾ ನನಗೆ ಪ್ಯಾಷನ್. ಚಿತ್ರರಂಗ ಶೋಕಿಯ ಕ್ಷೇತ್ರವಲ್ಲ. ಒಂದು ಸಿನಿಮಾ ಮಾಡಬೇಕು ಅಂದ್ರೆ ಬಹಳಷ್ಟು ಶ್ರಮವಿರುತ್ತದೆ. ನಾನು ಇದುವರೆಗೂ ನಟಿಸಿದ್ದ ಸಿನಿಮಾಗಳಲ್ಲಿ ಲಾಂಗು – ಮಚ್ಚು ಹಿಡಿದಿಲ್ಲ. ಮುಂದೆಯೂ ಹಿಡಿಯುವುದಿಲ್ಲ. ರಾಜ್‍ಕುಮಾರ್, ವಿಷ್ಣು ದಾದಾ ಅವರು ನಮಗೆ ಆದರ್ಶವಾಗಿದ್ದಾರೆ. ನನ್ನನ್ನು ಬಹಳ ಜನ ಸಿನಿಮಾದಿಂದಾನೇ ಗುರುತಿಸುತ್ತಾರೆ. ಆದರೆ ಬಹಳ ಜನ ಸಿನಿಮಾದ ಬಗ್ಗೆ ತಪ್ಪು ಭಾವನೆ ಹೊಂದಿದ್ದಾರೆ.

ಒಂದು ಸಿನಿಮಾದ ಹಿಂದೆ 200 ಕ್ಕೂ ಹೆಚ್ಚು ಜನರ ಶ್ರಮವಿರುತ್ತದೆ. ನನಗೆ ಸಿನಿಮಾ ಕನಸು ಬಂದಿದ್ದೆ ಕುಮಾರಸ್ವಾಮಿ ಅವರಿಂದ‌. ನಮ್ಮ ತಂದೆ ರಾಜಕಾರಣಕ್ಕೆ ಬರುವುದಕ್ಕೂ ಮುನ್ನ ಸಿನಿಮಾ ವಿತರಕರಾಗಿದ್ದರು. ಬಾಲ್ಯದಿಂದ ಅವರನ್ನು ನಾನು ನೋಡುತ್ತಾ ಬಂದ ಕಾರಣದಿಂದಾನೇ ನಾನು ಸಿನಿಮಾಗೆ ಬರಲು ಆಸಕ್ತಿ ಮೂಡಿತು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!