Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೊಮ್ಮಾಯಿ ಬಜೆಟ್ನಲ್ಲಿ ಯಾವುದಕ್ಕೆ ಎಷ್ಟು ಕೋಟಿ ಅನುದಾನ..?

Facebook
Twitter
Telegram
WhatsApp

 

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ಟ ಮಂಡನೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಇದಾಗಿದ್ದು, ಎಲ್ಲಾ ಕ್ಷೇತ್ರಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಯೋಜನೆ ನೀಡಿದ್ದಾರೆ. ಅದರಲ್ಲಿ ಯಾವುದಕ್ಕೆ ಎಷ್ಟೆಷ್ಟು ಅನುದಾನ ನೀಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

* ಕಂದಾಯ 15,943 ಕೋಟಿ
* ಶಿಕ್ಷಣ 37,960 ಕೋಟಿ
* ಕೃಷಿ ಮತ್ತು ತೋಟಗಾರಿಕೆಗೆ 9,476 ಕೋಟಿ
* ಲೋಕೋಪಯೋಗಿ 10,741 ಕೋಟಿ
* ಸಮಾಜ ಕಲ್ಯಾಣ 11,163 ಕೋಟಿ
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ 15,151 ಕೋಟಿ
* ನಗರಾಭಿವೃದ್ಧಿ 17,938 ಕೋಟಿ
* ಗ್ರಾಮೀಣಾಭಿವೃದ್ದಿ 20,494 ಕೋಟಿ
* ನರೇಗಾ ಯೋಜನೆಗೆ 1 ಸಾವಿರ ಕೋಟಿ
* ಬೀದಿ ವ್ಯಾಪಾರಿಗಳು 70 ಸಾವಿರ ಕೋಟಿ ಮೀಸಲು
* 1000 ಅಂಗನವಾಡಿಗಳ ಕಟ್ಟಡಗಳ ನಿರ್ಮಾಣ
* ರೈತರಿಗೆ ಬರೋಬ್ಬರಿ 5 ಲಕ್ಷ ಸಾಲ ಘೋಷಣೆ
* ಗೃಹಿಣಿಯರಿಗೆ ಪ್ರತಿ ತಿಂಗಳು 500 ಸಹಾಯಧನ
* 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್ ವ್ಯವಸ್ಥೆ
* ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ
* ಕೃಷಿ ಅಭಿವೃದ್ಧಿಗೆ 31,039
* ಬೆಂಗಳೂರು ಅಭಿವೃದ್ಧಿ10 ಸಾವಿರ ಕೋಟಿ
* ನಗು ಮಗು ಯೋಜನೆಗೆ 12.5 ಕೋಟಿ
* SC/ST ನಿಗಮಗಳಿ 795 ಕೋಟಿ
* ಮಹದಾಯಿ 1 ಸಾವಿರ ಕೋಟಿ
* ಮುಧೋಳ ಶ್ವಾನ ಅಭಿವೃದ್ಧಿ 5 ಕೋಟಿ
* ಬಸ್ ಪಾಸ್ ಗೆ 350 ಕೋಟಿ
* ಮಠ ಮಂದಿರಗಳ ಅಭಿವೃದ್ಧಿಗೆ 1 ಸಾವಿರ ಕೋಟಿ
* ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 475 ಕೋಟಿ

ಶಾಲೆಗಳಲ್ಲಿ ಗ್ರಂಥಾಲಯ, ರೀಡಿಂಗ್ ಕಾರ್ನರ್
28 ಕೋಟಿ ವೆಚ್ಚದಲ್ಲಿ ರೀಡಿಂಗ್ ಕಾರ್ನರ್
73 ಕರ್ನಾಟಕ ಪಬ್ಲಿಕ್ ಶಾಲೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!