ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ. ಈಗಾಗಲೇ 15 ಸೀಸನ್ ಗಳಲ್ಲಿ ಯಶಸ್ಸು ಕಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ವೇಳಾಪಟ್ಟಿ ಬಿಡುಗಡೆಯಾಗಿದೆ.
ಶುಕ್ರವಾರ ಸಂಜೆ ಐಪಿಎಲ್ 16ನೇ ಸೀಸನ್‌ನ ವೇಳಾಪಟ್ಟಿ ಮತ್ತು ಪಂದ್ಯದ ವಿವರಗಳನ್ನು ಬಿಸಿಸಿಐ ಬಿಡುಗಡೆ ಮಾಡಿದೆ.

IPL 2023 ಆವೃತ್ತಿಯು ಮಾರ್ಚ್ 31 ರಂದು ಪ್ರಾರಂಭವಾಗಲಿದೆ. ಐಪಿಎಲ್ 16ನೇ ಸೀಸನ್ ನ ಉದ್ಘಾಟನಾ ಸಮಾರಂಭ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಮೊದಲ ಪಂದ್ಯದಲ್ಲಿ ಸಿಎಸ್ ಕೆ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ಐಪಿಎಲ್ 16ನೇ ಸೀಸನ್ ಮಾರ್ಚ್ 31ರಿಂದ ಮೇ 28ರವರೆಗೆ ನಡೆಯಲಿದ್ದು, ಮೇ 21ರವರೆಗೆ ಲೀಗ್ ಪಂದ್ಯಗಳು ನಡೆಯಲಿವೆ. ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ.
Full schedule of IPL 2023. pic.twitter.com/9WdSMFejBG
— Johns. (@CricCrazyJohns) February 17, 2023

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್