Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಚ್.ಹನುಮಂತಪ್ಪ ನಿಧನ

Facebook
Twitter
Telegram
WhatsApp

ಚಿತ್ರದುರ್ಗ: (ಅ.07) :  ತಾಲೂಕಿನ  ಚಿಕ್ಕಾಪುರ ಗೊಲ್ಲಾರಹಟ್ಟಿ ಗ್ರಾಮದ ಹಿರೇಗುಂಟನೂರು ಜಿಪಂ ಮಾಜಿ ಸದಸ್ಯ ಎಚ್.ಹನುಮಂತಪ್ಪ (65)ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರಿಯರು, ಇಬ್ಬರು ಪತ್ರರು ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ.

ಮಾಜಿ ಸಚಿವ ಎಚ್.ಆಂಜನೇಯ ಗುರುವಾರ ಬೆಳಗ್ಗೆ ಚಿಕ್ಕಾಪುರ ಗೊಲ್ಲರಹಟ್ಟಿ ಗ್ರಾಮಕ್ಕೆ ತೆರಳಿ ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೆದೇಹಳ್ಳಿ ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!