Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ಸಿನಿಮಾ ಅನೌನ್ಸ್ ಮಾಡಿದ ಮೇಘನಾ ರಾಜ್…!

Facebook
Twitter
Telegram
WhatsApp

ನಟಿ ಮೇಘನಾ ರಾಜ್ ಹೊಸ ಸಿನಿಮಾದ ಟೈಟಲ್ ಅನೌನ್ಸ್ ಆಗಿದೆ. ನಟಿ ಮೇಘನಾ ರಾಜ್ ಹೊಸ ಸಿ‌ನಿಮಾದ ಟೈಟಲ್ ಅನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹೊಸ ಸಿನಿಮಾಗೆ ತತ್ಸಮ ತದ್ಭವ ಎಂಬ ಟೈಟಲ್ ಫಿಕ್ಸ್ ಮಾಡಿದ್ದು, ಜೊತೆಗೆ ಅದರಡಿ ಕಮಿಂಗ್ ಸೂನ್ ಎಂಬ ಕ್ಯಾಪ್ಶನ್ ಹಾಕಲಾಗಿದೆ.

ನಿನ್ನೆಯಷ್ಟೇ ನಟಿ ಮೇಘಾ ಶೆಟ್ಟಿ ಈ ಬಗ್ಗೆ ಪೋಸ್ಟ್ ಒಂದನ್ನು ಹಾಕಿದ್ದರು. ನಾಳೆ ಒಂದು ಗುಡ್ ನ್ಯೂಸ್ ನೀಡುವುದಾಗಿ. ಇದೀಗ ಇಂದು ಅಭಿಮಾನಿಗಳಿಗೆಲ್ಲಾ ಸ್ಪೆಷಲ್ ನ್ಯೂಸ್ ನೀಡಿದ್ದಾರೆ. ಪೋಸ್ಟರ್ ನಲ್ಲಿ ಮೇಘಾ ಶೆಟ್ಟಿಯ ಬಾಯಿ ಮುಚ್ಚಿದ್ದಾರೆ ವ್ಯಕ್ತಿಯೊಬ್ಬ. ಇದು ಮಹಿಳಾ ದೌರ್ಜನ್ಯದ, ಮಹಿಳಾ ಪ್ರಧಾನ ಸಿನಿಮಾ ಎನ್ನಲಾಗುತ್ತಿದೆ.

ನಿರ್ದೇಶಕ ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನೂತನ ಪ್ರತಿಭೆ ವಿಶಾಲ್ ಆತ್ರೇಯ ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.

ವಿಶೇಷವೆಂದರೆ, ಫೆಬ್ರವರಿ 19 ರಂದು “ತತ್ಸಮ ತದ್ಭವ” ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನೂರಕ್ಕೂ ಹೆಚ್ಚು ನಟನಟಿಯರು ತಮ್ಮ ಸಮಾಜಿಕ ಜಾಲತಾಣದಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ. ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚಿನ ದೇಶಗಳಲ್ಲಿರುವ ಕನ್ನಡ ಹಾಗೂ ಇತರ ಸಂಘಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಪ್ರೋತ್ಸಾಹ ನೀಡಿರುವುದು ಹೆಮ್ಮೆಯ ವಿಷಯ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!