Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾವುದೇ ಹುದ್ದೆ ತೋರಿಸದೆ ಡಿ ರೂಪಾ & ರೋಹಿಣಿ ಎತ್ತಂಗಡಿ‌ ಮಾಡಿದ ಸರ್ಕಾರ..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಡಿ ರೂಪಾ ಸೋಷಿಯಲ್ ಮೀಡಯಾ ಪೋಸ್ಟ್ ಗೆ ರಾಜ್ಯ ಸರ್ಕಾರ ಒಂದು ತಾರ್ಕಿಕ ಅಂತ್ಯ ತೋರಿಸಿದೆ. ಇಬ್ಬರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.

ರೋಹಿಣಿ ಸಿಂಧೂರಿ, ಡಿ ರೂಪಾ ಜೊತೆಗೆ ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿದೆ. ಆದ್ರೆ ಇಬ್ಬರು ಮಹಿಳಾ ಅಧಿಕಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ.

ರೋಹಿಣಿ ಸಿಂಧೂರಿ ಹಾಗೂ ಡಿ ರೂಪಾ ಜಗಳ ರಾಜ್ಯದಲ್ಲಿ ಹೆಚ್ಚಾಗಿ ತಾರಕಕ್ಕೇರಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರವಾಗಿತ್ತು. ಸಿಎಂ ಬಸವರಾಜ್ ಬೊಮ್ಮಾಯಿ  ಅವರ ಕಚೇರಿಗೆ ಹೋಗಿ, ಇಬ್ಬರು ದೂರಿನ ಮೇಲೆ ದೂರು ನೀಡಿದ್ದರು. ಇದೀಗ ಮುಜುಗರದಿಂದ ತಪ್ಪಿಸಿಕೊಳ್ಳಲು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

error: Content is protected !!