Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ನಿಲ್ತಿಲ್ಲ ಕಟ್ಟಡ ಕುಸಿತ : ಇಂದು ಮತ್ತೊಂದು ಘಟನೆ..!

Facebook
Twitter
Telegram
WhatsApp

ಬೆಂಗಳೂರು: ಕಟ್ಟಡ ಕುಸಿದ ಘಟನೆ ಬ್ಯಾಕ್ ಟು ಬ್ಯಾಕ್ ನಡೆಯುತ್ತಲೇ ಇದಾವೆ. ಸಿಲಿಕಾನ್ ಸಿಟಿಯಲ್ಲಿ ಒಂದು ಕಟ್ಟಡ ಕುಸಿತ ಮಾಸುವ ಮುನ್ನವೇ ಮತ್ತೊಂದು ಕುಸಿತವಾಗಿರುವ ಘಟನೆಗಳು ನಡೆದಿವೆ. ಇದೀಗ ಮತ್ತೊಂದು ಕಟ್ಟಡ ಕುಸಿತ ಪ್ರಕರಣ ದಾಖಲಾಗಿದೆ.

ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದ ಕಸ್ತೂರಿ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗ್ಗೆಯೇ ಇಡೀ ಕಟ್ಟಡ ವಾಲಿದ್ದರಿಂದ ಮನೆಯಲ್ಲಿದ್ದವರನ್ನೆಲ್ಲಾ ಸುರಕ್ಷಿತವಾಗಿ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ಯಾರಿಗೂ ಯಾವುದೇ ಪ್ರಾಣಾಪಾಯವಾಗಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಉಳಿದಂತೆ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!