Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲಾಕರ್ ನಲ್ಲಿಟ್ಟಿದ್ದ ಚಿನ್ನ & ಡೈಮಂಡ್ ನಾಪತ್ತೆ : ಪೊಲೀಸ್ ಠಾಣೆ ಮೆಟ್ಟಿಲೇರಿದ ರಜನಿಕಾಂತ್ ಪುತ್ರಿ..!

---Advertisement---

ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಪೊಲೀಸ್ ಠಾಣೆ‌ಮೆಟ್ಟಿಲೇರಿದ್ದು, ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಮತ್ತು ಡೈಮಂಡ್ ವಸ್ತುಗಳು ನಾಪತ್ತರಯಾಗಿದೆ ಎಂದು ದೂರು ನೀಡಿದ್ದಾರೆ. ತೇನಾಂಪೇಟೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌. ಆ ಒಡವೆ ಮೌಲ್ಯ ಸುಮಾರು 3.60 ಲಕ್ಷವಾಗಿದೆ.

ಐಶ್ವರ್ಯಾ ಮೂರು ಬಾರಿ ಲಾಕರ್ ಬದಲಾಯಿಸಿದ್ದಾರೆ. 2021ರಲ್ಲಿ ಮಾಜಿ ಪತಿ ಪ್ಲಾಟ್ ನಲ್ಲಿದ್ದ ಲಾಕರ್ ಬದಲಾಯಿಸಿದ್ದರು. ಬಳಿಕ 2021 ಸೆಪ್ಟೆಂಬರ್ ಹಾಗೂ 2022ರಲ್ಲಿ ಲಾಕರ್ ಬದಲಾವಣೆ ಮಾಡಿದ್ದರು. ಸೆಕ್ಷನ್ 381ರಡಿಯಲ್ಲಿ ಈಗ ದೂರು ದಾಖಲಾಗಿದೆ.

ಐಶ್ವರ್ಯಾ ದೂರಿನಲ್ಲಿ ತಿಳಿಸಿರುವಂತೆ 2019 ತಂಗಿ‌ ಸೌಂದರ್ಯ ಮದುವೆಯಾದ‌ ಮೇಲೆ ಒಡವೆಗಳನ್ನು‌ ನಾನು ಧರಿಸಿದ್ದೆ. ಬಳಿಕ ಎಲ್ಲಾ ಒಡವೆಗಳನ್ನು ಲಾಕರ್‌ನಲ್ಲಿ ಇಡಲಾಗಿತ್ತು ಎಂದಿದ್ದಾರೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು, ತನಿಕೆ ಶುರು ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...