Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

451 ಜನರಿಗೆ ಹೊಸದಾಗಿ ಸೋಂಕು..9 ಸಾವು…!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 451 ಜನರಿಗೆ ಹೊಸದಾಗಿ ಸೋಂಕು ಹರಡಿದೆ.

ಕಳೆದ 24 ಗಂಟೆಯಲ್ಲಿ 25539 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 94506 RTPCR ಟೆಸ್ಟ್ ಸೇರಿದಂತೆ ಒಟ್ಟು 120045 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 451 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 187 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ ಕೆಲವು ದಿನಗಳ ನಂತರ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 1455 ಜನ ಗುಣಮುಖರಾಗಿದ್ದಾರೆ. 9 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!