Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTCಯಿಂದ ಉಚಿತ ಪ್ರಯಾಣ

---Advertisement---

ಬೆಂಗಳೂರು: ಮಕ್ಕಳಿಗೆ ಇದು ಪರೀಕ್ಷೆಯ ಸಮಯ. ಈಗಾಗಲೇ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಮಾರ್ಚ್ 31ರಿಂದ ಏಪ್ರಿಲ್15ರ ತನಕ ಪರೀಕ್ಷೆ ನಡೆಯಲಿದೆ. ಹೀಗಾಗಿ ಕೆಎಸ್ಆರ್ಟಿಸಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.

KSRTC ಕಡೆಯಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇದೊಂದು ಉಡುಗೊರೆಯಾಗಿ ನೀಡ್ತಾ ಇದೆ. ಸರಿಯಾದ ಸಮಯಕ್ಕೆ ಸಾಕಷ್ಟು ಮಕ್ಕಳಿಗೆ ಬಸ್ ಸಿಗಲ್ಲ, ಕೆಲವೊಂದು ಬಸ್ ಗಳು ರಶ್ ಆಗಿರುತ್ತವೆ. ಹೀಗಾಗಿ ಮಕ್ಕಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೊಠಡಿಗೆ ತಲುಪಲಿ ಎಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಉಚಿತ ವ್ಯವಸ್ಥೆ ಮಾಡಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ಇದ್ದಾಗ ಮಾತ್ರ ಉಚಿತ ಸೇವೆ ಇರಲಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ, ಬಸ್ ನಲ್ಲಿ ಸಂಚರಿಸಬಹುದು. ಪರೀಕ್ಷಾ ಕೇಂದ್ರಗಳ‌ ಮುಂದೆ ಹತ್ತಲು, ಇಳಿಯಲು ಅನುಮತಿ‌ ಮೇರೆಗೆ ಅವಕಾಶ ನೀಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...