Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೇಣುಗೋಪಾಲ ದೇವಾಲಯದಲ್ಲಿ ಬೆಂಕಿ ಅವಘಡ : ದೇವಾಲಯದೊಳಗೆ ಸಿಲುಕಿದ ಭಕ್ತರು..!

---Advertisement---

 

 

ಆಂಧ್ರಪ್ರದೇಶ: ಇಂದು ಶ್ರೀರಾಮನವಮಿ. ಎಲ್ಲೆಡೆ ಭಕ್ತಿ ಭಾವದಿಂದ ಆಚರಣೆ ಮಾಡಲಾಗುತ್ತಿದೆ. ಆದ್ರೆ ಇಂಥ ಸಂದರ್ಭದಲ್ಲಿ ಗೋಪಾಲ ದೇವಸ್ತಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶ್ರೀರಾಮನವಮಿ ಆಚರಣೆ ವೇಳೆಯಲ್ಲಿಯೇ ದೇವಸ್ಥಾನಕ್ಕೆ ಬೆಂಕಿ ಹೊತ್ತಿಕೊಂಡಿದೆ.

ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿಯ ತನಕು ಮಂಡಲದ ದುವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದ ಸುತ್ತಮುತ್ತ ಇದ್ದಂತ ಟೆಂಟ್ ಗೆ ಬೆಂಕಿ ಹೊತ್ತಿಕೊಂಡಿದೆ‌. ನೋಡ ನೋಡುತ್ತಿದ್ದಂತೆ ಬೆಂಕಿ ಜಾಸ್ತಿಯಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೂ ಬೆಂಕಿ ಜೋರಾಗಿಯೇ ಕಾಣಿಸಿಕೊಂಡಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದೇವಾಲಯದ ಒಳಗೆ ಇನ್ನಷ್ಟು ಭಕ್ತರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಂಕಿ ನಂದಿಸುವ ಕೆಲಸದ ಜೊತೆಗೆ ಭಕ್ತರನ್ನು ಕಾಪಾಡುವ ಕೆಲಸವೂ ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...