Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು ಕ್ಷೇತ್ರಕ್ಕೆ ಟಿಕೆಟ್ : ಸಂಭಾವ್ಯರ ಪಟ್ಟಿಯಲ್ಲಿ ಪೂರ್ಣಿಮಾ ಹೆಸರು…!

Facebook
Twitter
Telegram
WhatsApp

 

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಬಾರಿ ತಯಾರಿ ನಡೆಸಿವೆ. ಈಗಾಗಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಆದರೆ ಬಿಜೆಪಿ ಯಾವ ಸುಳಿವನ್ನು ನೀಡುತ್ತಿಲ್ಲ. ಸದ್ಯ ನಿನ್ನೆ ಎಲ್ಲಾ ಸಭೆಗಳು ನಡೆದಿದ್ದು, ದೊಡ್ಡದೊಡ್ಡವರ ಸಮ್ಮುಖದಲ್ಲಿ ಒಂದಷ್ಟು ಆಕಾಂಕ್ಷಿಗಳಿಗೆ ಟಿಕೆಟ್ ಘೋಷಣೆಯಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಹಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅದರಲ್ಲಿ ತಿಪ್ಪಾರೆಡ್ಡಿ ಕೂಡ ಒಬ್ಬರು. ತಿಪ್ಪಾರೆಡ್ಡಿಗೆ ಟಿಕೆಟ್ ನೀಡುವುದರಿಂದ ಬಿಜೆಪಿಗೇನೆ ಒಂದಷ್ಟು ಲಾಭಗಳಿದೆ. ಹೀಗಾಗಿ ತಿಪ್ಪಾರೆಡ್ಡಿಗೆ ಟಿಕೆಟ್ ನೀಡುವ ನಿರೀಕ್ಷೆ ಇದೆ. ಅದರೂ ಜಿಲ್ಲೆಯಲ್ಲೂ ನೆಗೆಟಿವ್ ಕಮೆಂಟ್ ಗಳು ಹರಿದಾಡುತ್ತಿದೆ.

ಸದ್ಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯೂರಿನಿಂದ ಪೂರ್ಣಿಮಾ ಶ್ರೀನಿವಾಸ್ ಅವರ ಹೆಸರು ಕೇಳಿ ಬರುತ್ತಿದೆ. ಈ ಬಾರಿಯೂ ಪೂರ್ಣಿಮಾ ಶ್ರೀನಿವಾಸ್ ಅವರೇ ಸ್ಪರ್ಧಿಸಲಿದ್ದಾರೆ. ಆದರೆ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಸ್ವಲ್ಪದರಲ್ಲೇ ತಪ್ಪಿ ಹೋಗಿತ್ತು.  ಈ ಬಾರಿಯೂ ಗೆಲ್ಲುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!