Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಜೆಪಿಗೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ ಶೆಟ್ಟರ್ : ಕಾಂಗ್ರೆಸ್ ಸೇರಿದರೆ ಆಗುವ ಲಾಭಗಳೇನು..?

---Advertisement---

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಿಕೆಟ್ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಈ ಬಾರಿ ಹಿರಿಯರಿಗೆ ಟಿಕೆಟ್ ನೀಡಿಲ್ಲ. ಹೀಗಾಗಿ ಜಗದೀಶ್ ಶೆಟ್ಟರ್ ಅಸಮಾಧಾನಗೊಂಡಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ಇದು ಬಿಜೆಪಿ ಪಾಳಯಕ್ಕೆ ಆತಂಕ ತಂದೊಡ್ಡಿದೆ.

ಈ ಸಂಬಂಧ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ, ರಮೇಶ್ ಜಾರಕಿಹೊಳಿ, ಗೋವಿಂದ ಕಾರಜೋಳ ಈ ಸಭೆಯಲ್ಲಿ ಹಾಜರಾಗಿದ್ದರು. ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟರೆ ಡ್ಯಾಮೇಜ್ ಕಂಟ್ರೋಲ್ ಮಾಡುವುದು ಹೇಗೆ ಎಂಬುದು ಇದರಲ್ಲಿ ಚರ್ಚೆಯಾಗಿದೆ.

ಇನ್ನು ಕಾಂಗ್ರೆಸ್ ಕೂಡ ಹುಬ್ಬಳ್ಳಿ ಧಾರಾವಾಡದ ಒಂದು ಕ್ಷೇತ್ರಕ್ಕೆ ಇನ್ನು ಟಿಕೆಟ್ ಘೋಷಣೆ ಮಾಡಿಲ್ಲ. ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ರಾಜೀನಾಮೆ ಘೋಷಣೆ ಮಾಡಿರುವ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಒಂದು ವೇಳೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದರೆ ಟಿಕೆಟ್ ಸಿಗುವ ಸಾಧ್ಯತೆ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...