Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತಾರಾ, ಶೃತಿ ಹೆಸರು.. ಆದ್ರೆ ಸುದೀಪ್ ಹೆಸರೇ ನಾಪತ್ತೆ..!

---Advertisement---

 

ಬೆಂಗಳೂರು: ಪ್ರತಿ ಸಲ ಚುನಾವಣೆ ಬಂದಾಗಲೂ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಸ್ಟಾರ್ ಗಳನ್ನು ಬಳಸಿಕೊಳ್ಳುತ್ತಾರೆ. ಯಾಕಂದ್ರೆ ಸ್ಟಾರ್ ಗಳಿಗೆ ಅಭಿಮಾನಿಗಳು ಇರುವ ಕಾರಣ, ಅವರ ಪ್ರಚಾರದಿಂದ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ ಎನ್ನುವ ಕಾರಣಕ್ಕೆ ಸ್ಟಾರ್ ಗಳನ್ನು ಕರೆಸಲಾಗುತ್ತದೆ.

ಇದೀಗ ಬಿಜೆಪಿಯಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಬಿಜೆಪಿಯಲ್ಲಿ ಒಟ್ಟು 40 ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದೆ. ಅದರಲ್ಲಿ ಪಟ್ಟಿ ಇಂತಿದೆ.

ನರೇಂದ್ರ ಮೋದಿ, ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಳಿನ್‌ಕುಮಾರ್ ಕಟೀಲ್, ಬಸವರಾಜ್ ಬೊಮ್ಮಾಯಿ, ಪ್ರಹ್ಕಾದ್ ಜೋಶಿ, ಸದಾನಂದಗೌಡ, ಈಶ್ವರಪ್ಪ, ಅಣ್ಣಾಮಲೈ, ಅರುಣ್ ಸಿಂಗ್, ಸಿಟಿ‌ ರವಿ, ದೇವೇಂದ್ರ ಫಡ್ನವಿಸ್, ಶೋಭಾ ಕರಂದ್ಲಾಜೆ, ಬಿ ರಾಮುಲು, ಕೋಟಾ ಶ್ರೀನಿವಾಸ ಪೂಜಾರಿ, ಬಸನಗೌಡ ಪಾಟೀಲ್ ಯತ್ನಾಳ್, ಜಗ್ಗೇಶ್, ಶೃತಿ, ಅನುರಾದ ಹೆಸರುಗಳಿವೆ.

ಇತ್ತೀಚೆಗಷ್ಟೇ ನಟ ಸುದೀಪ್ ಬಿಜೆಪಿಯನ್ನು ಸೇರ್ಪಡೆಯಾಗಿದ್ದರು. ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿಯನ್ನು ಸೇರಿದ್ದರು. ಇಂದಿನಿಂದ ಪ್ರಚಾರಕ್ಕೆ ಹೊರಟಿದ್ದಾರೆ. ಬೊಮ್ಮಾಯಿ ಅವರು ಪ್ರತಿನಿಧಿಸುವ ಶಿಗ್ಗಾಂವಿಯಿಂದಾನೇ ಪ್ರಚಾರ ಆರಂಭಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...