Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

8 ಲಕ್ಷ ಸಾಲ.. 41 ಚೆಕ್ ಬೌನ್ಸ್ ಕೇಸ್ : ಇದು ಜೆಡಿಎಸ್ ಅಭ್ಯರ್ಥಿ ದತ್ತಾ ಅವರ ವರದಿ..!

Facebook
Twitter
Telegram
WhatsApp

 

 

ಚಿಕ್ಕಮಗಳೂರು: ವೈಎಸ್ವಿ ದತ್ತಾ ಅವರು ಮತ್ತೆ ಜೆಡಿಎಸ್ ಪಕ್ಷದಿಂದಾನೇ ಸ್ಪರ್ಧೆ ಮಾಡುತ್ತಿದ್ದಾರೆ. ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆ ನಾಮಪತ್ರದಲ್ಲಿ ತನಗಿರುವ ಆಸ್ತಿ, ಮಾಡಿರುವ ಸಾಲದ ಬಗ್ಗೆಯೆಲ್ಲಾ ಉಲ್ಲೇಖ ಮಾಡಿದ್ದಾರೆ.

ನಾಮಪತ್ರದಲಿ ಇರುವ ಮಾಹಿತಿ ಪ್ರಕಾರ, ವೈಎಸ್ವಿ ದತ್ತಾ ಅವರ ಬಳಿ 8 ಲಕ್ಷದ 15 ಸಾವಿರ ಆದಾಯವಿದೆ. 17.89 ಲಕ್ಷ ಮೌಲ್ಯದ ಚರಾಸ್ತಿ, 2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಒಟ್ಟು 93.19 ಲಕ್ಷ ಸಾಲ ಕೂಡ ಪಡೆದಿದ್ಸಾರೆ‌ ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಬಳಿ 8 ಲಕ್ಷ ಸಾಲ ಪಡೆದಿದ್ದಾರೆ.

ಇನ್ನು ವೈಎಸ್ ವಿ ದತ್ತಾ ಅವರ ಮೇಲೆ ಚೆಕ್ ಬೌನ್ಸ್ ಪ್ರಕರಣಗಳು ಇದೆ. 2014 ರಿಂದ 2023ರ ತನಕ ರಾಜ್ಯ ಹೊರರಾಜ್ಯಗಳಲ್ಲಿ 42 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿದೆ. NI ಕಾಯ್ದೆ 1881 ಕಲಂ 138ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 26 : ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ , ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾರತ ಸಂವಿಧಾನ ನಮ್ಮ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ : ಟಿ.ಪಿ.ಉಮೇಶ್

ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 26  : ಭಾರತ ದೇಶದ ಸಂವಿಧಾನ ಪ್ರಪಂಚದಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ. ಸಂವಿಧಾನ ಭಾರತದಂತ ಬೃಹತ್ ವಿಸ್ತಾರವುಳ್ಳ ಹತ್ತಾರು ಧರ್ಮ, ಸಾವಿರಾರು ಜಾತಿ, ಭಾಷೆ, ಸಂಸ್ಕೃತಿ ಆಚರಣೆಗಳುಳ್ಳ ಜನರನ್ನು ಒಗ್ಗೂಡಿಸಿಕೊಂಡು

ಇಂದು ಸಂವಿಧಾನ ದಿನಾಚರಣೆ | ಕಾರಣ ಮತ್ತು ಮಹತ್ವವೇನು ? ಇಲ್ಲಿದೆ ಸಂಪೂರ್ಣ ಮಾಹಿತಿ…!

ಸುದ್ದಿಒನ್ | ರಾಷ್ಟ್ರೀಯ ಸಂವಿಧಾನ ದಿನ 2024 : ಬ್ರಿಟಿಷರ ಆಳ್ವಿಕೆಯಲ್ಲಿ ಸುಮಾರು 200 ವರ್ಷಗಳ ಕಾಲ ಲೂಟಿ ಮತ್ತು ಅಸ್ತವ್ಯಸ್ತಗೊಂಡಿದ್ದ ಭಾರತವನ್ನು ಸ್ವಾತಂತ್ರ್ಯದ ನಂತರ ಒಂದುಗೂಡಿಸುವಲ್ಲಿ ನಮ್ಮ ಸಂವಿಧಾನವು ಪ್ರಮುಖ ಪಾತ್ರ ವಹಿಸಿದೆ.

error: Content is protected !!