Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

JEE Main’s ಫಲಿತಾಂಶದಲ್ಲಿ ವೇದ ಪಿಯು ಕಾಲೇಜು ಉತ್ತಮ ಸಾಧನೆ

---Advertisement---

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆಯ  ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯೋಗೇಶ್ ಎಂ(95.8 percentile) ಮತ್ತು ಮಂಜುಳ ಜೇ.   2023ನೇ ಸಾಲಿನ JEE mains exam ನಲ್ಲಿ ಕೇವಲ ರಾಜ್ಯ ಮಾತ್ರವಲ್ಲದೆ ದೇಶದ ಪ್ರತಿಷ್ಠಿತ ಕಾಲೇಜಿನಲ್ಲಿ ಸೀಟು ಪಡೆಯುವ ಸಾಧನೆ ತೋರಿದ್ದಾರೆ. ಸಾಮಾನ್ಯ ಒಬ್ಬ ರೈತನ ಮಗ ದೇಶದ ಮಟ್ಟದಲ್ಲಿ ಸಾಧನೆ ತೋರಿರುವುದು ತಂದೆ ತಾಯಿಯರಲ್ಲಿ ಹರ್ಷ ತಂದಿದೆ.

ಅದ್ವಿತೀಯ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಿಟಿ ರವೀಂದ್ರ ಅವರು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...