Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೇ 6ರವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರಿಕೆ

---Advertisement---

ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಯ ಆರಂಭವಾಗಿದೆ. ಹಲವೆಡೆ ಈಗಾಗಲೇ ಜೋರು ಮಳೆಯಾಗಿದೆ. ಮಳೆಯಾಗುತ್ತಲೇ ಇದೆ. ರಾಜ್ಯದಲಿ ಇನ್ನು‌ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂದ್ರೆ ಮೇ 6ರ ತನಕ ರಾಜ್ಯದಲ್ಲಿ ಮಳೆಯಾಗಲಿದೆ.

ನಿನ್ನೆಯೆಲ್ಲಾ ಮಳೆಯಾಗಿದ್ದು, ನಗರ ಪ್ರದೇಶ, ತಗ್ಗು ಪ್ರದೇಶದಲ್ಲಿ ನೀರು ನಿಂತಿತ್ತು. ಜೋರು ಮಳೆಯಾದ ಕಾರಣ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ನಗರದಲ್ಲಿ ಮೋಡ ಕವಿದ ವಾತಾವರಣ ಇರುವ ಕಾರಣ ಕೆಲವೆಡೆ ರಾತ್ರಿ ಸಮಯದಲ್ಲಿ ಮಳೆಯಾಗಲಿದೆ.

ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರ ಜೊತೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವರ್ಷದ ಮೊದಲ ಚಂಡ ಮಾರುತ ಮೋಚಾ ಎದುರಾಗಲಿದ್ದು, ಇದರ ಎಫೆಕ್ಟ್ ರಾಜ್ಯದ ಮೇಲೂ ಆಗಲಿದೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...