Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಂದು ದಿನ ಅಲ್ಲ.. ಪ್ರಧಾನಿ ರೋಡ್ ಶೋ ಎರಡು ದಿನ.. ಎಲ್ಲಿ, ಯಾವಾಗ ಎಂಬ ಮಾಹಿತಿ ಇಲ್ಲಿದೆ…!

---Advertisement---

 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೇ ಶುರುವಾಗುತ್ತಲೇ ರಾಷ್ಟ್ರ ನಾಯಕರು ಕೂಡ ಪ್ರಚಾರದ ಬಿರುಸನ್ನು ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಪ್ರಧಾನಿ‌ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಜಿಲ್ಲೆ ಜಿಲ್ಲೆಗಳಿಗೂ ಮತಯಾಚನೆ ಮಾಡುತ್ತಿದ್ದಾರೆ. ಈಗ ಬೆಂಗಳೂರಿನಲ್ಲೂ ಮತಯಾಚನೆಗೆ ದಿನಾಂಕ ಸಜ್ಜಾಗಿದೆ. ಈ ಹಿಂದೆ ಒಂದು ದಿನ ಮಾತ್ರ ಮತಯಾಚನೆಗೆ ನಿಗದಿಯಾಗಿದ್ದ ದಿನ, ಈಗ ಎರಡು ದಿನವಾಗಿದೆ.

ಅಂದ್ರೆ ಪ್ರಧಾನಿ ಮೋದಿ ಅವರು ಮೇ 6 ರಂದು ಬೆಂಗಳೂರಿಗೆ ಬರಲಿದ್ದಾರೆ. ಶನಿವಾರ ರೋಡ್ ಶೋ ಮಾಡುವ ಯೋಜನೆಯಲ್ಲಿದ್ದರು. ಆದರೆ ಈಗ ಶನಿವಾರ ಮಾತ್ರವಲ್ಲ ಭಾನುವಾರವೂ ಮೋದಿ ಬೆಂಗಳೂರಿನಲ್ಲಿ ರೋಡ್ ಶೋ ಮಾಡಲಿದ್ದಾರೆ.

 

ಆದ್ರೆ ಪೂರ್ತಿ ದಿನ ರೋಡ್ ಶೋ ಇರುವುದಿಲ್ಲ. ಬದಲಿಗೆ ಶನಿವಾರ ಬೆಳಗ್ಗೆ 10 ಕಿ.ಮೀ ರೋಡ್ ಶೋ ನಡೆಯುತ್ತದೆ. ಸಂಜೆ 26 ಕಿ.ಮೀ ನಡೆಯಬೇಕಿದ್ದ ರೋಡ್ ಶೋ ಭಾನುವಾರ ಬೆಳಗ್ಗೆಗೆ ಮುಂದುವರೆಯುತ್ತದೆ. ಈ ಮೆಗಾ ರ್ಯಾಲಿ ಸಾಗುವ ಮಧ್ಯೆ ಕೆಲ ಮಾರ್ಗ ಕೂಡ ಬದಲಾವಣೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...