Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮುಂದೂಡಿ :  ಕುಮಾರಸ್ವಾಮಿ

---Advertisement---

 

ಬೆಂಗಳೂರು: ಸದ್ಯ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ, ಇಂಜಿನಿಯರ್, ಡಾಕ್ಟರ್ ಓದುವುದಕ್ಕೆ ವಿದ್ಯಾರ್ಥಿಗಳು ರೆಡಿಯಾಗಿತ್ತಿದ್ದಾರೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪರೀಕ್ಷೆ ಕೋರ್ಸ್ ಪ್ರವೇಶಕ್ಕೆ ನೀಟ್ ಪರೀಕ್ಷೆ ನಡೆಯಲಿದೆ. ಅದು ಇದೇ ಭಾನುವಾರ ಅಂದ್ರೆ ಮೇ 7ರಂದು ಪರೀಕ್ಷೆ ನಡೆಯಲಿದೆ.

ಆದ್ರೆ ಅಂದು ಪ್ರಧಾನಿ ಮೋದಿಯವರ ರೋಡ್ ಶೋ ಬೆಂಗಳೂರಿನಲ್ಲಿ ನಿಗದಿ ಮಾಡಲಾಗಿದೆ. ಶನಿವಾರ ಬೆಳಗ್ಗೆ ಹಾಗೂ ಭಾನುವಾರ ಬೆಳಗ್ಗೆ ರೋಡ್ ಶೋ ನಡೆಯಲಿದೆ. ರೋಡ್ ಶೋ ಸಮಯದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಇದು ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆಯನ್ನು ತಂದೊಡ್ಡುತ್ತೆ. ಇದಕ್ಕೆ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರ ರೋಡ್ ಶೋ ಮುಂದೂಡುವಂತೆ ಒತ್ತಾಯಿಸಿದ್ದಾರೆ.

ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ರೋಡ್ ಶೋ ಬದಲಾಯಿಸಿಕೊಳ್ಳಲು ತಿಳಿಸಿದ್ದಾರೆ. ಮೋದಿ ಅವರ ರೋಡ್ ಶೋ ಅವರಿಂದ ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆಯಾಗುತ್ತೆ. ಅವರ ಪೋಷಕರು ಮತ್ತು ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...