Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಉತ್ಸಾಹದಿಂದ ಮತಗಟ್ಟೆಗಳತ್ತ ಹೆಜ್ಜೆಹಾಕುತ್ತಿರುವ ಜನರು

---Advertisement---

ಚಿತ್ರದುರ್ಗ, (ಮೇ.10) : ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ನಗರದ ಜೆಸಿಆರ್ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮತದಾನಕ್ಕೆ ಸರದಿಯ ಸಾಲಲ್ಲಿ ಜನರು ಉತ್ಸಾಹದಿಂದ ಮತಗಟ್ಟೆಗಳತ್ತ ಹೆಜ್ಜೆಹಾಕುತ್ತಿದ್ದಾರೆ. ವೃದ್ದರು ಆಟೋದಲ್ಲಿ, ವ್ಹೀಲ್ ಚೇರ್ ನಲ್ಲಿ ಬಂದು ಮತದಾನ ಮಾಡುತ್ತಿದ್ದ ದೃಶ್ಯ ಕಂಡು ಬಂತು.

ಜಿಲ್ಲೆಯಲ್ಲಿ ಒಟ್ಟು14,03,585 ಮತದಾರರು ಇದ್ದು, ಇದರಲ್ಲಿ 7,00,811 ಪುರುಷ, 7,02,702 ಮಹಿಳಾ ಹಾಗೂ 72 ಇತರೆ ಮತದಾರರು ಇದ್ದಾರೆ.

39,439 ಯುವ ಮತದಾರರು:
ಜಿಲ್ಲೆಯಲ್ಲಿ 21,277 ಪುರುಷ, 18,161 ಮಹಿಳಾ ಹಾಗೂ ಓರ್ವ ಇತರೆ ಸೇರಿ ಒಟ್ಟು 39,439 ಯುವ ಮತದಾರರು ಇದ್ದಾರೆ.

ಜಿಲ್ಲೆಯಲ್ಲಿ ಒಟ್ಟು 76 ಅಭ್ಯರ್ಥಿಗಳು ಕಣದಲ್ಲಿದ್ದು ರಾಜಕೀಯ ಭವಿಷ್ಯವನ್ನು ಇಂದು ಮತದಾರರು ಬರೆಯಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment