Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಾದ್ಯಂತ ಎಲ್ಲೆಲ್ಲಿ ಎಷ್ಟೆಷ್ಟು ಮತದಾನವಾಗಿದೆ ಎಂಬ ಡಿಟೈಲ್ ಇಲ್ಲಿದೆ

Facebook
Twitter
Telegram
WhatsApp

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಗ್ಗೆಯಿಂದ ಆರಂಭವಾಗಿದೆ. ಬೆಳಗ್ಗೆ 7 ಗಂಟೆಗೆ ಶುರುವಾಗಿರುವ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. 224 ಕ್ಷೇತ್ರದಲ್ಲಿ ಈಗಾಗಲೇ 20.99ರಷ್ಟು ಮತದಾನ ನಡೆದಿದೆ. ಈ ಬಾರಿಯಾದ್ರೂ ಸಂಪೂರ್ಣ ಮತದಾನವಾಗಲಿ ಎನ್ನುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ ಶೇ.1772ರಷ್ಟು, ಬೆಂ.ಗ್ರಾಮಾಂತರ ಶೇಕಡ 20.23, ಬೆಳಗಾವಿ ಶೇಕಡಾ 20.76ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 23.56ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 20.54ರಷ್ಟು,  ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 20.66ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 16.77ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 21.46ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 22.29ರಷ್ಟು ಮತದಾನವಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 18.56ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 28.46ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 21.32ರಷ್ಟು,  ಧಾರವಾಡ ಜಿಲ್ಲೆಯಲ್ಲಿ ಶೇಕಡಾ 20.82ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 21.14ರಷ್ಟು,  ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 17.89ರಷ್ಟು,  ಹಾಸನ ಜಿಲ್ಲೆಯಲ್ಲಿ ಶೇಕಡಾ 22.18ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 19.44ರಷ್ಟು,  ಕೊಡಗು ಜಿಲ್ಲೆಯಲ್ಲಿ ಶೇಕಡಾ 26.49ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 19.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 21.46ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 19.56ರಷ್ಟು, ಮೈಸೂರು ಜಿಲ್ಲೆಯಲ್ಲಿ ಶೇಕಡಾ 19.34ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 22.48ರಷ್ಟು,  ರಾಮನಗರ ಜಿಲ್ಲೆಯಲ್ಲಿ ಶೇಕಡಾ 25.21ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 22.75ರಷ್ಟು,  ತುಮಕೂರು ಜಿಲ್ಲೆಯಲ್ಲಿ ಶೇಕಡಾ 22.06ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 30.26ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 25.46ರಷ್ಟು,  ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 21.07ರಷ್ಟು,  ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 18.84ರಷ್ಟು ಮತದಾನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!